ಕಾಂಗ್ರೆಸ್‌ಗೆ ಬಿಗ್‌ ಶಾಕ್, ಹಿರಿಯ ನಾಯಕ ಕಪಿಲ್ ಸಿಬಲ್ ರಾಜೀನಾಮೆ, SPಯಿಂದ ನಾಮಪತ್ರ – Vishwanews24

Featured, ರಾಷ್ಟ್ರ ನ್ಯೂಸ್

ಕಾಂಗ್ರೆಸ್‌ಗೆ ಬಿಗ್‌ ಶಾಕ್, ಹಿರಿಯ ನಾಯಕ ಕಪಿಲ್ ಸಿಬಲ್ ರಾಜೀನಾಮೆ, SPಯಿಂದ ನಾಮಪತ್ರ

ನವದೆಹಲಿ:ಗಾಂಧಿ ಕುಟುಂಬದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಸಿಡಿದೆದ್ದಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.

ಕಾಂಗ್ರೆಸ್ ನ ಹಿರಿಯ ಮುಖಂಡ ಕಪಿಲ್ ಸಿಬಲ್ ಅವರು ಮೇ 16ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿರುವ ಬೆಳವಣಿಗೆ ನಡೆದಿದೆ.

ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರು ದುಡಿಯಬೇಕು : ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್  – Vishwanews24

Leave a Reply