ಬೆಂಗಳೂರು: ಕಾಂಗ್ರೆಸ್ಸಿಗರೇ, ಬಿಜೆಪಿ ಎಂದಿದ್ದರೂ ಜೇನುಗೂಡಿನಂತೆ ಕೂಡು ಕುಟುಂಬ. ಹಿರಿಯ ನಾಯಕರಾದ ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಸೈಡ್ ಲೈನ್ ಮಾಡಲಾಗಿದೆ ಎಂದು ಸುಳ್ಳು ಪ್ರಚಾರ ಮಾಡುವುದಕ್ಕೆ ಮುನ್ನ ಪಂಜಾಬಿನಲ್ಲಿ ಏನಾಯ್ತು ಎಂದು ಸ್ವಲ್ಪ ನೆನಪಿಸಿಕೊಳ್ಳಿ” ಎಂದು ಬಿಜೆಪಿ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, “ಅಚ್ಛೇ ದಿನ ಬೇಡ, ಕೆಟ್ಟದಿನವೇ ಬರಲಿ ಎನ್ನುವಂತ ಸುರ್ಜೇವಾಲ ಅವರೇ, ನೀವು ಭಾರತವನ್ನು ಮಧ್ಯಯುಗಕ್ಕೆ ಕರೆದೊಯ್ಯಲು ಬಯಸುತ್ತೀರಾ.? ದುರಾಕ್ರಮಿಗಳ ದಾಸ್ಯಕ್ಕೆ ಭಾರತವನ್ನು ತಳ್ಳುವುದಕ್ಕೆ ಇಚ್ಚಿಸುತ್ತೀರಾ.? ಅಧಿಕಾರ ವಂಚಿತರಾದ ನಿಮಗೆ ಮಾತ್ರ ಅಚ್ಛೇ ದಿನದ ಅರಿವಾಗಿಲ್ಲವಷ್ಟೇ” ಎಂದು ಹೇಳಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…