Featured

ಕಾಂಗ್ರೆಸ್​ಗೆ ಅವಕಾಶ ಕೊಡಿ ,ರಾಮಮಂದಿರ ಕಟ್ಟಿಸುತ್ತೇವೆ: ಸಿ.ಎಂ ಇಬ್ರಾಹಿಂ – Vishwanews24

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ನಡೆದ ಕಾಂಗ್ರೆಸ್ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, 45 ವರ್ಷಗಳ ಇತಿಹಾಸದಲ್ಲಿಯೇ ಈಗಿರುವಷ್ಟು ದೊಡ್ಡ ಮಟ್ಟದ ನಿರುದ್ಯೋಗ ಸಮಸ್ಯೆ ಎಂದೂ ಇರಲಿಲ್ಲ.

ಮೋದಿಯವರು ಮುಸ್ಲಿಂ ಮಹಿಳೆಯರ ಬಗ್ಗೆ ಅನುಕಂಪ ತೋರಿಸಿ ತ್ರಿವಳಿ ತಲಾಖ್ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅವರಿಗೆ ಸಂಸಾರದ ಬಗ್ಗೆ ತಿಳಿದಿಲ್ಲ. ಆಮಂತ್ರಣವಿಲ್ಲದೆ ಪಾಕಿಸ್ತಾನಕ್ಕೆ ಹೋಗುವವರ ವ್ಯಕ್ತಿತ್ವವು ನಾಶವಾಗುತ್ತದೆ ಎಂಬ ಮಾತು ಸಂಸ್ಕೃತಲ್ಲಿದೆ. ಹಾಗಾಗಿ ನವಾಜ್ ಶರೀಫ್ ಕಾಲದಲ್ಲಿ ಮೋದಿ ಅವರ ಮೊಮ್ಮಗಳ ಮದುವೆಗೆ ಹೋಗಿ ತಮ್ಮ ವ್ಯಕ್ತತ್ವವನ್ನೇ ನಾಶ ಮಾಡಿಕೊಂಡರು.

ಬಿಜೆಪಿ ಆಡಳಿತಕ್ಕೆ ಬಂದರೆ ರಾಮಮಂದಿರ ಕಟ್ಟಿಸುತ್ತೇವೆ ಎಂದು‌ ಹೇಳಿದ್ದರು. ಆದರೆ ಈವರೆಗೆ ರಾಮಮಂದಿರ ನಿರ್ಮಾಣವಾಗಿಲ್ಲ. ಕಾಂಗ್ರೆಸ್​ಗೆ ಕೇಂದ್ರದಲ್ಲಿ ಅವಕಾಶ ಕೊಡಿ ಖಂಡಿತಾ ರಾಮಮಂದಿರ ಕಟ್ಟಿಸುತ್ತೇವೆ. ಹಿಂದೂ -ಮುಸ್ಲಿಂ ಸಾಮರಸ್ಯದಿಂದ ರಾಮಮಂದಿರವನ್ನು ಕಟ್ಟಿಸುತ್ತೇವೆ ಎಂದರು.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago