Featured

ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮ್ಮಿಶ್ರ ಸರ್ಕಾರ ಉರುಳಲು ಕಾಂಗ್ರೆಸ್ಸಿಗರೇ ಕಾರಣ : ಪ್ರಜ್ವಲ್​ ರೇವಣ್ಣ -Vishwanews24

ಹಾಸನ: ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮ್ಮಿಶ್ರ ಸರ್ಕಾರ ಉರುಳಲು ಕಾಂಗ್ರೆಸ್ಸಿಗರೇ ಕಾರಣ ಎಂದು  ಪ್ರಜ್ವಲ್​ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂತ್ರಿಯಾಗುವ ಬಯಕೆಯಲ್ಲಿ ಕೆಲವರು ಹಣ ಪಡೆದು ಸರ್ಕಾರ ಬೀಳಿಸಿದ್ದಾರೆ. ಆದರೆ, ಇದಕ್ಕೆ ನಮ್ಮ ತಂದೆಯನ್ನು ಹೊಣೆಯಾಗಿಸಲಾಗುತ್ತಿದೆ ಎಂದು ಸಂಸತ್​ ಸದಸ್ಯ ಪ್ರಜ್ವಲ್​ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋತಿ ತಾನು ಮೊಸರು ತಿಂದು ಮೇಕೆ ಮೂತಿಗೆ ಒರೆಸಿತು ಎಂಬಂತೆ ಸರ್ಕಾರದ ಪತನಕ್ಕೆ ನಮ್ಮ ತಂದೆಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಆದರೆ, ಸರ್ಕಾರವನ್ನು ಕೆಡವಿದ್ದ ಕಾಂಗ್ರೆಸ್ಸಿಗರು. ತಮ್ಮ ವೈಯಕ್ತಿಕ ಕಾರಣಕ್ಕಾಗಿ ಸರ್ಕಾರವನ್ನು ಬೀಳಿಸಿದ್ದಾರೆ ಎಂದು ಪುನರುಚ್ಚರಿಸಿದರು.

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಾಗ ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವ ಕುರಿತು ತಮಗೆ ಇದುವರೆಗೂ ಯಾವುದೇ ನೋಟಿಸ್​ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

 

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago