Featured

ಕಾಂಗ್ರೆಸ್‌ಗೆ ಎಲ್ಲ ಸಮಾಜದವರೂ ಬೇಕು , ಬಿಜೆಪಿಯವರಂತೆ ನಾವು ಯಾರನ್ನೂ ಬೇರೆಯಾಗಿ ನೋಡುವುದಿಲ್ಲ : ಡಿ.ಕೆ. ಶಿ -Vishwanews24

ಕಾಂಗ್ರೆಸ್‌ಗೆ ಎಲ್ಲ ಸಮಾಜದವರೂ ಬೇಕು , ಬಿಜೆಪಿಯವರಂತೆ ನಾವು ಯಾರನ್ನೂ ಬೇರೆಯಾಗಿ ನೋಡುವುದಿಲ್ಲ : ಡಿ.ಕೆ. ಶಿ -Vishwanews24

ಬೆಳಗಾವಿ: “ಕಾಂಗ್ರೆಸ್‌ಗೆ ಎಲ್ಲ ಸಮಾಜದವರೂ ಬೇಕು, ಹಾಗಾಗಿ ನಾವು ನಾವು ಜಾತಿ ಮೇಲೆ ರಾಜಕಾರಣ ಮಾಡಲ್ಲ, ನೀತಿ ಮೇಲೆ ಮಾಡುತ್ತೇವೆ. ಲಿಂಗಾಯತ, ಮರಾಠ ಸಮುದಾಯವಿರಲಿ ಎಲ್ಲರೂ ನಮ್ಮ ಸಹೋದರಿದ್ದಂತೆ, ಬಿಜೆಪಿಯವರಂತೆ ನಾವು ಯಾರನ್ನೂ ಬೇರೆಯಾಗಿ ನೋಡುವುದಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ದೆಹಲಿಯ ಗಡಿಗಳಲ್ಲಿ ರೈತರು ಚಳವಳಿ ನಡೆಸುತ್ತಿದ್ದರೂ ಸರ್ಕಾರದ ಸ್ಪಂದಿಸದೆ ಇರುವುದಕ್ಕೆ ಎಲ್ಲರಲ್ಲೂ ಆಕ್ರೋಶವಿದ್ದು, ಸ್ವಾಭಿಮಾನಕ್ಕೆ ಧಕ್ಕೆ ಆಗಿರುವುದರಿಂದ ರೈತರೆಲ್ಲರೂ ನಮಗೆ ಉಪ ಚುನಾವಣೆಯಲ್ಲಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ” ಎಂದರು.

ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ : ಖಾದರ್ -Vishwanews24

ಇನ್ನು “ನನ್ನ ರಾಜೀನಾಮೆ ಕೇಳಿರುವ ಲಖನ್‌ ಜಾರಕಿಹೊಳಿಗೆ ಒಳ್ಳೆಯದಾಗಲಿ, ಯಶಸ್ಸು ಸಿಗಲಿ’ ಎಂದು ಪ್ರತಿಕ್ರಿಯಿಸಿದರು.

“ಸಾರಿಗೆ ನೌಕರರ ಮುಷ್ಕರಕ್ಕೆ ನಮ್ಮ ಬೆಂಬಲವಿದ್ದು, ಅವರು ಹೋರಾಟ ಮೊಟಕುಗೊಳಿಸಬಾರದು. ಸರ್ಕಾರ ಅವರ ನೋವನ್ನು ಕೇಳಬೇಕು. ಸಮಸ್ಯೆ ಪರಿಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಉಡುಪಿ: ಈ ಬಾರಿಯ ನಿಡಂಬೂರು ಶ್ರೀಪ್ರಶಸ್ತಿಗೆ ಹಿರಿಯ ವಯಲಿನ್ ವಾದಕಿ ಶ್ರೀಮತಿ ಕಿದಿಯೂರು ವಸಂತಿ ರಾಮ ಭಟ್ ‌ಆಯ್ಕೆ-Vishwanews24

Vishwa News 24

Recent Posts

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

1 minute ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

4 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

9 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

14 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

24 hours ago