ಬೆಳಗಾವಿ: “ಕಾಂಗ್ರೆಸ್‌ಗೆ ಎಲ್ಲ ಸಮಾಜದವರೂ ಬೇಕು, ಹಾಗಾಗಿ ನಾವು ನಾವು ಜಾತಿ ಮೇಲೆ ರಾಜಕಾರಣ ಮಾಡಲ್ಲ, ನೀತಿ ಮೇಲೆ ಮಾಡುತ್ತೇವೆ. ಲಿಂಗಾಯತ, ಮರಾಠ ಸಮುದಾಯವಿರಲಿ ಎಲ್ಲರೂ ನಮ್ಮ ಸಹೋದರಿದ್ದಂತೆ, ಬಿಜೆಪಿಯವರಂತೆ ನಾವು ಯಾರನ್ನೂ ಬೇರೆಯಾಗಿ ನೋಡುವುದಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ದೆಹಲಿಯ ಗಡಿಗಳಲ್ಲಿ ರೈತರು ಚಳವಳಿ ನಡೆಸುತ್ತಿದ್ದರೂ ಸರ್ಕಾರದ ಸ್ಪಂದಿಸದೆ ಇರುವುದಕ್ಕೆ ಎಲ್ಲರಲ್ಲೂ ಆಕ್ರೋಶವಿದ್ದು, ಸ್ವಾಭಿಮಾನಕ್ಕೆ ಧಕ್ಕೆ ಆಗಿರುವುದರಿಂದ ರೈತರೆಲ್ಲರೂ ನಮಗೆ ಉಪ ಚುನಾವಣೆಯಲ್ಲಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ” ಎಂದರು.
ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ : ಖಾದರ್ -Vishwanews24
ಇನ್ನು “ನನ್ನ ರಾಜೀನಾಮೆ ಕೇಳಿರುವ ಲಖನ್ ಜಾರಕಿಹೊಳಿಗೆ ಒಳ್ಳೆಯದಾಗಲಿ, ಯಶಸ್ಸು ಸಿಗಲಿ’ ಎಂದು ಪ್ರತಿಕ್ರಿಯಿಸಿದರು.
“ಸಾರಿಗೆ ನೌಕರರ ಮುಷ್ಕರಕ್ಕೆ ನಮ್ಮ ಬೆಂಬಲವಿದ್ದು, ಅವರು ಹೋರಾಟ ಮೊಟಕುಗೊಳಿಸಬಾರದು. ಸರ್ಕಾರ ಅವರ ನೋವನ್ನು ಕೇಳಬೇಕು. ಸಮಸ್ಯೆ ಪರಿಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…