ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ್ ಖರ್ಗೆಗೆ ರಾಜ್ಯಸಭೆ ಟಿಕೆಟ್: vishwanews24

ಬೆಂಗಳೂರು : ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಘೋಷಣೆ ಮಾಡಿದ್ದಾರೆ.

ಈ ಹಿಂದೆ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದಲ್ಲಿ ಕೇಳಿ ಬಂದಿತ್ತು, ಹೀಗಾಗಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ್ದಾರೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago