ಕಾಂಗ್ರೆಸ್‌‌ನಲ್ಲಿ ಇದ್ದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ; ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ -Vishwanews24

ಕಾಂಗ್ರೆಸ್‌‌ನಲ್ಲಿ ಇದ್ದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ; ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ 

ನವದೆಹಲಿ : ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಿಂಧಿಯಾ ಕಮಲ ಪಕ್ಷವನ್ನು ಸೇರ್ಪಡೆಯಾದರು.

ಬಿಜೆಪಿ ಕುಟುಂಬಕ್ಕೆ ಸೇರಲು ತನಗೆ ಅವಕಾಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಆವರಿಗೆ ಜ್ಯೋತಿರಾದಿತ್ಯ ಸಿಂಧಿಯಾ ಧನ್ಯವಾದ ತಿಳಿಸಿದರು.

ಬಳಿಕ ಮಾತನಾಡಿದ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಈಗ ಕಾಂಗ್ರೆಸ್‌‌ ಪಕ್ಷ ಬದಲಾಗಿದೆ. ವಾಸ್ತವಕತೆಗೆ ಅದು ದೂರವಾಗಿದೆ. ಕಾಂಗ್ರೆಸ್‌‌ನಲ್ಲಿ ಇದ್ದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ ಎಂದರು.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

1 day ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago