ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ನಿವಾಸದ ಕಾವಲು ಕಾಯುವ ಭದ್ರತಾ ಸಿಬ್ಬಂದಿ ಸಹ ‘ಚೌಕಿದಾರ್ ಚೋರ್ ಹೈ’ ಎನ್ನುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಮಧ್ಯಪ್ರದೇಶದ ವಿವಿಧೆಡೆ ಮಂಗಳವಾರ ರಾರಯಲಿ ಉದ್ದೇಶಿಸಿ ಮಾತನಾಡಿದ ಅವರು, ”ದಿಲ್ಲಿಯ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ನಿವಾಸದ ಎದುರು ಹೋಗಿ ನೀವು ಸುಮ್ಮನೇ ಚೌಕಿದಾರ್ ಎಂದರೂ ಸಾಕು.. ನನಗೆ ವಿಶ್ವಾಸವಿದೆ… ಅಲ್ಲಿನ ಭದ್ರತಾ ಸಿಬ್ಬಂದಿ ‘ಚೋರ್ ಹೈ’ ಎಂದು ಪೂರ್ಣಗೊಳಿಸುತ್ತಾರೆ,” ಎಂದರು.
ಲೋಕಸಭೆಗೆ ನಾಲ್ಕು ಹಂತದ ಚುನಾವಣೆ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಮುಖ ಬಿಳುಚಿಕೊಂಡಿದ್ದು, ಸೋಲು ಕಟ್ಟಿಟ್ಟ ಬುತ್ತಿ ಎನ್ನುವುದು ಅವರಿಗೆ ಮನವರಿಕೆಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.”ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಃಸಿದ್ಧ.
ಆ ನಂತರ ದೇಶದ ಯಾವ ರೈತನೂ ಸಾಲ ಕಟ್ಟಿಲ್ಲ ಎಂಬ ಕಾರಣದಿಂದ ಜೈಲುಪಾಲಾಗುವ ಸನ್ನಿವೇಶ ಇರುವುದಿಲ್ಲ,” ಎಂದು ಭರವಸ ನೀಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…