Featured

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಃಸಿದ್ಧ : ರಾಹುಲ್‌ ಗಾಂಧಿ -Vishwanews24

ಭೋಪಾಲ್‌: ಪ್ರಧಾನಿ ನರೇಂದ್ರ ಮೋದಿ ನಿವಾಸದ ಕಾವಲು ಕಾಯುವ ಭದ್ರತಾ ಸಿಬ್ಬಂದಿ ಸಹ ‘ಚೌಕಿದಾರ್‌ ಚೋರ್‌ ಹೈ’ ಎನ್ನುತ್ತಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ಮಧ್ಯಪ್ರದೇಶದ ವಿವಿಧೆಡೆ ಮಂಗಳವಾರ ರಾರ‍ಯಲಿ ಉದ್ದೇಶಿಸಿ ಮಾತನಾಡಿದ ಅವರು, ”ದಿಲ್ಲಿಯ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಪ್ರಧಾನಿ ನಿವಾಸದ ಎದುರು ಹೋಗಿ ನೀವು ಸುಮ್ಮನೇ ಚೌಕಿದಾರ್‌ ಎಂದರೂ ಸಾಕು.. ನನಗೆ ವಿಶ್ವಾಸವಿದೆ… ಅಲ್ಲಿನ ಭದ್ರತಾ ಸಿಬ್ಬಂದಿ ‘ಚೋರ್‌ ಹೈ’ ಎಂದು ಪೂರ್ಣಗೊಳಿಸುತ್ತಾರೆ,” ಎಂದರು.

ಲೋಕಸಭೆಗೆ ನಾಲ್ಕು ಹಂತದ ಚುನಾವಣೆ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಮುಖ ಬಿಳುಚಿಕೊಂಡಿದ್ದು, ಸೋಲು ಕಟ್ಟಿಟ್ಟ ಬುತ್ತಿ ಎನ್ನುವುದು ಅವರಿಗೆ ಮನವರಿಕೆಯಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದರು.”ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಃಸಿದ್ಧ.

ಆ ನಂತರ ದೇಶದ ಯಾವ ರೈತನೂ ಸಾಲ ಕಟ್ಟಿಲ್ಲ ಎಂಬ ಕಾರಣದಿಂದ ಜೈಲುಪಾಲಾಗುವ ಸನ್ನಿವೇಶ ಇರುವುದಿಲ್ಲ,” ಎಂದು ಭರವಸ ನೀಡಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

34 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

54 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

1 hour ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago