ರಾಮನಗರ: ಕಾಂಗ್ರೆಸ್ ಎಚ್ಚೆತ್ತುಕೊಳ್ಳದೇ ಹೋದರೆ ಸಿದ್ದರಾಮಯ್ಯ ಅವರೇ ಆ ಪಕ್ಷದ ಬುಡಕ್ಕೆ ಬೆಂಕಿ ಇಡುವುದು ಖಚಿತ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಬಿಡದಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಈ ಹಿಂದೆ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದ ವೇಳೆ ಜೆಡಿಎಸ್‌ನಲ್ಲಿ ಇದ್ದುಕೊಂಡೇ, ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿನ ಮುಖಂಡರನ್ನು ಸೇರಿಸಿಕೊಂಡು ‘ಅಹಿಂದ’ ಹೆಸರಿನಲ್ಲಿ ಸಂಘಟನೆ ಮಾಡಿದ್ದರು. ಈ ಮೂಲಕ ಜೆಡಿಎಸ್ ಅನ್ನೇ ಮುಗಿಸಲು ಹೊರಟಿದ್ದರು. ಈಗ ಮತ್ತೆ ಅದೇ ಕೆಲಸ ಆರಂಭಿಸಿದ್ದಾರೆ. ನಿನ್ನೆ ಕಲಬುರಗಿಯಲ್ಲಿ ನಡೆದ ಕಾರ್ಯಕ್ರಮ ಕಾಂಗ್ರೆಸ್‌ನದ್ದೋ ಇಲ್ಲ ಅಹಿಂದ ವರ್ಗದ್ದೋ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
‘ಚರ್ಚೆಗೆ ಬನ್ನಿ ಎಂಬ ಸಿದ್ದರಾಮಯ್ಯ ಅವರ ಸವಾಲನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ನನ್ನ ತಂದೆ ನನಗೂ ರಾಜಕೀಯ ಕಳುಹಿಸಿದ್ದಾರೆ. ಪಲಾಯನ ಮಾಡುವುದಿಲ್ಲ. ನೀವು ಈ ಚರ್ಚೆಗೆ ಮಂಗಳ ಹಾಡಿದರೆ ನಾನೂ ಸುಮ್ಮನಿರುತ್ತೇನೆ. ಇಲ್ಲವಾದರೆ ಮಾತನಾಡಲು ನನಗೂ ಬಹಳಷ್ಟು ವಿಷಯಗಳಿವೆ’ ಎಂದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…