Featured

ಕಾಂಗ್ರೆಸ್‌ ನಾಯಕರು ಪ್ರತಿಭಟನೆ ಮಾಡುವ ಬದಲು ಪ್ರವಾಹ ಪೀಡಿತ ಗ್ರಾಮಗಳನ್ನು ದತ್ತು ಪಡೆಯಲಿ : ಸಿ.ಟಿ.ರವಿ -Vishwanews24

ಬೆಂಗಳೂರು: ನೆರೆ ಸಂತ್ರಸ್ತರಿಗೆ ಪರಿಹಾರ ವಿಳಂಬ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ರಾಜ್ಯ ಸರ್ಕಾರದ ಸಚಿವರಾದ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಕಾಂಗ್ರೆಸ್‌ ನಾಯಕರು ಪ್ರತಿಭಟನೆ ಮಾಡುವ ಬದಲು ಪ್ರವಾಹ ಪೀಡಿತ ಪ್ರದೇಶಗಳ 10 ಗ್ರಾಮಗಳನ್ನು ದತ್ತು ಪಡೆಯಲಿ ಎಂದು ತಿರುಗೇಟು ನೀಡಿದರು.

ರಾಜ್ಯ ಸರ್ಕಾರದ ಅಧಿಕಾರಿಗಳು ನೆರೆ ಪರಿಹಾರ ವಿಚಾರವಾಗಿಯೇ ದೆಹಲಿಗೆ ತೆರಳಿದ್ದು, ಶೀಘ್ರದಲ್ಲೇ ಪರಿಹಾರ ಧನ ಬಿಡುಗಡೆಯಾಗುತ್ತದೆ. ಪ್ರಧಾನಿ ಮೋದಿ ಅವರು ಎಂದೂ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಅಥವಾ ಪಕ್ಷಪಾತ ಮಾಡುವುದಿಲ್ಲ. ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ನೆರೆ ಸಂತ್ರಸ್ತರಿಗೆ ತಲಾ 3,600 ರು. ಪರಿಹಾರ ನೀಡಲಾಗಿತ್ತು. ಈಗ ನಮ್ಮ ಸರ್ಕಾರ ತಲಾ 10 ಸಾವಿರ ರು. ಪರಿಹಾರ ನೀಡಿದ್ದೇವೆ ಎಂದರು.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

13 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

17 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

17 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

18 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago