Featured

ಕಾಂಗ್ರೆಸ್‌ ಪಕ್ಷ ಒಂದು ದೊಡ್ಡ ಹಡಗಿದ್ದಂತೆ , ಅದು ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ : ಕನ್ನಯ್ಯ ಕುಮಾರ್‌ -Vishwanews24

ಕಾಂಗ್ರೆಸ್‌ ಪಕ್ಷ ಒಂದು ದೊಡ್ಡ ಹಡಗಿದ್ದಂತೆ , ಅದು ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ : ಕನ್ನಯ್ಯ ಕುಮಾರ್‌ -Vishwanews24

ನವದೆಹಲಿ : “ಕಾಂಗ್ರೆಸ್‌ ಪಕ್ಷ ಒಂದು ದೊಡ್ಡ ಹಡಗಿದ್ದಂತೆ. ಅದು ಉಳಿದರೆ ಅನೇಕ ಜನರ ಆಕಾಂಕ್ಷೆ, ಮಹಾತ್ಮ ಗಾಂಧಿಯವರ ಏಕತೆ, ಭಗತ್‌ ಸಿಂಗ್‌ ಅವರ ಧೈರ್ಯ ಹಾಗೂ ಬಿ ಆರ್‌ ಅಂಬೇಡ್ಕರ್‌ ಅವರ ಸಮಾನತೆಯ ನೀತಿಗಳು ರಕ್ಷಣೆಯಾಗುತ್ತವೆ” ಎಂದು ಕನ್ನಯ್ಯ ಕುಮಾರ್‌ ಹೇಳಿದ್ಧಾರೆ.

“ಕಾಂಗ್ರೆಸ್‌ ಪಕ್ಷಕ್ಕೆ ನಾನು ಸೇರ್ಪಡೆಯಾಗುತ್ತಿದ್ದೇನೆ. ಏಕೆಂದರೆ, ಇದು ಕೇವಲ ಪಕ್ಷವಲ್ಲ ಇಂದು ಒಂದು ಕಲ್ಪನೆ. ಕಾಂಗ್ರೆಸ್‌ ದೇಶ ಕಂಡ ಹಳೆಯ ಹಾಗೂ ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ನಾನು ಪ್ರಜಾಪ್ರಭುತ್ವಕ್ಕೆ ಒತ್ತು ನೀಡುತ್ತೇನೆ. ಕಾಂಗ್ರೆಸ್‌ ಪಕ್ಷ ಇಲ್ಲದೇ ಇದ್ದಲ್ಲಿ ನಾನು ಮಾತ್ರವೇ ಅಲ್ಲ, ದೇಶವೂ ಉಳಿಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಶೀರೂರು : ಅಪ್ರಾಪ್ತ ಪೀಠಾಧಿಪತಿ ನೇಮಕ ಸಂಬಂಧಿಸಿದ ಅರ್ಜಿ ಹೈಕೋರ್ಟ್ ನಿಂದ ವಜಾ: ಮಠದಲ್ಲಿ ಸಂಭ್ರಮಾಚರಣೆ – Vishwanews24

“ಬಿಜೆಪಿಯ ನಿರ್ದಿಷ್ಟ ಸಿದ್ದಾಂತಗಳು ಭಾರತದ ಮೌಲ್ಯಗಳು ಸೇರಿದಂತೆ ಸಂಸ್ಕೃತಿ, ಇತಿಹಾಸ ಹಾಗೂ ಭವಿಷ್ಯವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್‌ ಉಳಿಯದೇ ಇದ್ದರೆ ದೇಶ ಉಳಿಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

“ಪ್ರಜಾಪ್ರಭುತ್ವದ ಕುರಿತು ನಾನು ಒಲವು ಹೊಂದಿದ್ದೇನೆ. ಕಾಂಗ್ರೆಸ್‌ ಒಂದು ದೊಡ್ಡ ಹಡಗು ಇದ್ದಂತೆ. ಅದು ಉಳಿದರೆ ಮಾತ್ರವೇ ಅನೇಕ ಜನರ ಆಕಾಂಕ್ಷೆ ಉಳಿಯುತ್ತದೆ. ಹಾಗಾಗಿ ನಾನು ಕಾಂಗ್ರೆಸ್‌‌ಗೆ ಸೇರ್ಪಡೆಗೊಂಡಿದ್ದೇನೆ” ಎಂದಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಕ್ಷೇತ್ರಗಳಲ್ಲಿ ಸ್ಥಾನ ಮೀಸಲು: ಕುಮಾರಸ್ವಾಮಿ -Vishwanews24

Vishwa News 24

Recent Posts

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

2 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

2 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

2 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

2 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

1 day ago