ನವದೆಹಲಿ : “ಕಾಂಗ್ರೆಸ್ ಪಕ್ಷ ಒಂದು ದೊಡ್ಡ ಹಡಗಿದ್ದಂತೆ. ಅದು ಉಳಿದರೆ ಅನೇಕ ಜನರ ಆಕಾಂಕ್ಷೆ, ಮಹಾತ್ಮ ಗಾಂಧಿಯವರ ಏಕತೆ, ಭಗತ್ ಸಿಂಗ್ ಅವರ ಧೈರ್ಯ ಹಾಗೂ ಬಿ ಆರ್ ಅಂಬೇಡ್ಕರ್ ಅವರ ಸಮಾನತೆಯ ನೀತಿಗಳು ರಕ್ಷಣೆಯಾಗುತ್ತವೆ” ಎಂದು ಕನ್ನಯ್ಯ ಕುಮಾರ್ ಹೇಳಿದ್ಧಾರೆ.
“ಕಾಂಗ್ರೆಸ್ ಪಕ್ಷಕ್ಕೆ ನಾನು ಸೇರ್ಪಡೆಯಾಗುತ್ತಿದ್ದೇನೆ. ಏಕೆಂದರೆ, ಇದು ಕೇವಲ ಪಕ್ಷವಲ್ಲ ಇಂದು ಒಂದು ಕಲ್ಪನೆ. ಕಾಂಗ್ರೆಸ್ ದೇಶ ಕಂಡ ಹಳೆಯ ಹಾಗೂ ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ನಾನು ಪ್ರಜಾಪ್ರಭುತ್ವಕ್ಕೆ ಒತ್ತು ನೀಡುತ್ತೇನೆ. ಕಾಂಗ್ರೆಸ್ ಪಕ್ಷ ಇಲ್ಲದೇ ಇದ್ದಲ್ಲಿ ನಾನು ಮಾತ್ರವೇ ಅಲ್ಲ, ದೇಶವೂ ಉಳಿಯಲು ಸಾಧ್ಯವಿಲ್ಲ” ಎಂದಿದ್ದಾರೆ.
“ಬಿಜೆಪಿಯ ನಿರ್ದಿಷ್ಟ ಸಿದ್ದಾಂತಗಳು ಭಾರತದ ಮೌಲ್ಯಗಳು ಸೇರಿದಂತೆ ಸಂಸ್ಕೃತಿ, ಇತಿಹಾಸ ಹಾಗೂ ಭವಿಷ್ಯವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಉಳಿಯದೇ ಇದ್ದರೆ ದೇಶ ಉಳಿಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.
“ಪ್ರಜಾಪ್ರಭುತ್ವದ ಕುರಿತು ನಾನು ಒಲವು ಹೊಂದಿದ್ದೇನೆ. ಕಾಂಗ್ರೆಸ್ ಒಂದು ದೊಡ್ಡ ಹಡಗು ಇದ್ದಂತೆ. ಅದು ಉಳಿದರೆ ಮಾತ್ರವೇ ಅನೇಕ ಜನರ ಆಕಾಂಕ್ಷೆ ಉಳಿಯುತ್ತದೆ. ಹಾಗಾಗಿ ನಾನು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ” ಎಂದಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಕ್ಷೇತ್ರಗಳಲ್ಲಿ ಸ್ಥಾನ ಮೀಸಲು: ಕುಮಾರಸ್ವಾಮಿ -Vishwanews24
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…