Featured

ಕಾಂಗ್ರೆಸ್‌ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ , ಇಡೀ ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆ: ಜಮೀರ್‌ ಅಹ್ಮದ್ -Vishwanews24

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಕೀರ್ತಿ ಕಾಂಗ್ರೆಸ್‌ ಬಿಟ್ಟರೆ ಮತ್ತೆ ಬೇರೆ ಯಾವ ಪಕ್ಷಕ್ಕೂ ಇಲ್ಲ..

ಕಾಂಗ್ರೆಸ್‌ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ, ಇಡೀ ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆ..

ಕಾಂಗ್ರೆಸ್‌ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪುಟಿದೇಳುತ್ತದೆ. ಅಧಿಕಾರಕ್ಕೂ ಬರುತ್ತದೆ : : ಜಮೀರ್‌ ಅಹ್ಮದ್

ಚಿಕ್ಕಬಳ್ಳಾಪುರ :  ನೂರಾರು ವರ್ಷಗಳ ಇತಿಹಾಸ ಇದ್ದು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಕೀರ್ತಿ ಕಾಂಗ್ರೆಸ್‌ ಬಿಟ್ಟರೆ ಮತ್ತೆ ಬೇರೆ ಯಾವ ಪಕ್ಷಕ್ಕೂ ಇಲ್ಲ. ಕಾಂಗ್ರೆಸ್‌ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಜಮೀರ್‌ ಅಹ್ಮದ್‌ ತಿಳಿಸಿದರು.

ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು ಉದ್ಘಾಟನೆಗೆ ತೆರಳುವ ವೇಳೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7 ರ ಹಾಡೋಬಂಡೆ ಸಮೀಪ ಇರುವ ಶಿರಡಿ ಸಾಯಿ ಬಾಬಾ ಆಶ್ರಮಕ್ಕೆ ಆಗಮಿಸಿ ಕಾಂಗ್ರೆಸ್‌ ಮುಖಂಡರ, ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇಡೀ ಜಿಲ್ಲೆ ಕಾಂಗ್ರೆಸ್‌ನ ಭದ್ರಕೋಟೆ

ಚಿಕ್ಕಬಳ್ಳಾಪುರ ತಾಲೂಕು ಮಾತ್ರವಲ್ಲ ಇಡೀ ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆ. ಕಾಂಗ್ರೆಸ್‌ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪುಟಿದೇಳುತ್ತದೆ. ಅಧಿಕಾರಕ್ಕೂ ಬರುತ್ತದೆ. ಯಾರು ಈ ಬಗ್ಗೆ ಚಿಂತಿಸಬೇಡಿ. ಕಾರ್ಯಕರ್ತರ ರಕ್ಷಣೆಗೆ ನಾವು ಬದ್ದರಾಗಿದ್ದೇವೆ ಎಂದು ಧೈರ್ಯ ತುಂಬಿದರು.

ಮಸೀದಿಗೆ ಬೇಟಿ:  ಗುಡಿಬಂಡೆ ಪಟ್ಟಣಕ್ಕೆ ಭೇಟಿ ಕೊಡುವ ಮೊದಲು ಚಿಕ್ಕಬಳ್ಳಾಪುರ ನಗರದ ಎಂಜಿ ರಸ್ತೆಯಲ್ಲಿರುವ ಮಿಸ್ಕೀನ್‌ ಷಾ ಶೇಲಾನಿ ದರ್ಗಾಗೆ ಭೇಟಿ ನೀಡಿದ ಶಾಸಕ ಜಮೀರ್‌ ಅಹ್ಮದ್‌, ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಅಧ್ಯಕ್ಷ ಇಸ್ಮಾಯಿಲ್‌, ನಗರಸಭಾ ಸದಸ್ಯರಾದ ಸತೀಶ್‌, ಅಂಬರೀಶ್‌, ನರಸಿಂಹಮೂರ್ತಿ, ಅಡ್ಡಗಲ್‌ ಶ್ರೀಧರ್‌, ಸಂತೋಷ್‌ ಸೇರಿದಂತೆ ಮತ್ತಿತರರು ಇದ್ದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

2 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

2 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

3 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

5 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

5 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago