Featured

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನಿಷೇಧಿಸುವುದಾಗಿ ಘೋಷಣೆ ; ಹೊಸ ವಿವಾದ ಸೃಷ್ಟಿಸಿದ ಕಾಂಗ್ರೆಸ್

ಭೋಪಾಲ್: ಚುನಾವಣಾ ಕಣ ಮಧ್ಯಪ್ರದೇಶದಲ್ಲಿ ಹೊಸ ವಿವಾದವೊಂದನ್ನು ಕಾಂಗ್ರೆಸ್ ಸೃಷ್ಟಿಸಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನ್ನು ನಿಷೇಧಿಸುವುದಾಗಿ ಘೋಷಣೆ ಮಾಡಿದೆ.
ಪ್ರತಿ ಬಾರಿಯೂ ಆರ್ ಎಸ್ಎಸ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿವಾದವನ್ನು ಮೈಮೇಲೆಳೆದುಕೊಳ್ಳುತ್ತಿದ್ದು, ಸುಮಾರು 15 ವರ್ಷಗಳಿಂದ ಕಾಂಗ್ರೆಸ್ ನ್ನು ಮಧ್ಯಪ್ರದೇಶದ ಜನತೆ ಅಧಿಕಾರದಿಂದ ದೂರವಿಟ್ಟಿದ್ದು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ಶಾಖೆಗಳನ್ನು ನಿಷೇಧಿಸಿ, ರಾಜ್ಯ ಸರ್ಕಾರಿ ನೌಕರರು ಆರ್ ಎಸ್ಎಸ್ ಶಾಖೆಗಳಿಗೆ ತೆರಳದಂತೆ ನಿರ್ಬಂಧ ವಿಧಿಸುವುದಾಗಿ ಕಾಂಗ್ರೆಸ್ ಹೇಳಿದೆ.

ಈಗ ಮಧ್ಯಪ್ರದೇಶದಲ್ಲಿ ಚುನಾವಣೆ ಗೆದ್ದರೆ ಆರ್ ಎಸ್ಎಸ್ ಶಾಖೆಗಳನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಹೇಳಿದ್ದು, ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಈ ಹೇಳಿಕೆಯಿಂದ ಕಾಂಗ್ರೆಸ್ ಮನಸ್ಥಿತಿ ಬಯಲಾಗಿದ್ದು, ಕಾಂಗ್ರೆಸ್ ಮಂದಿರ ನಿರ್ಮಾಣಕ್ಕೂ ಅವಕಾಶ ನೀಡುವುದಿಲ್ಲ. ಶಾಖೆಗಳನ್ನೂ ನಡೆಸುವುದಕ್ಕೆ ಬಿಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

Vishwa News 24

Recent Posts

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

7 minutes ago

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

12 minutes ago

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago