ಬಾಗಲಕೋಟೆ : ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ, ನಾವು ಅಧಿಕಾರಕ್ಕೆ ಬಂದರೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆಯ ಕಾಳಿದಾದ ಹೈಸ್ಕೂಲ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ, ಎಲ್ಲಾ ನೀರಾವರಿ ಯೋಜನೆ ಪೂರ್ಣ ಮಾಡುತ್ತೇವೆ, ಬಾಗಲಕೋಟೆ ಸಂತ್ರಸ್ರರಿಗೆ ಪರಿಹಾರ, ಪುನರ್ವಸತಿ ನೀಡುತ್ತೇವೆ.
ಕುಟುಂಬದ ಒಬ್ಬ ಮಹಿಳೆಗೆ 2 ಸಾವಿರ ರೂ ಹಣ ನೀಡಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Join our Whatsapp group by clicking the below link 👇👇
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್…
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು…
ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಕೋಲ್ಕತ್ತಾ :ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…
ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ…