ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ : ಮಲ್ಲಿಕಾರ್ಜುನ ಖರ್ಗೆ  – Vishwanews24

Featured, ದಕ್ಷಿಣ ಕನ್ನಡ

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ : ಮಲ್ಲಿಕಾರ್ಜುನ ಖರ್ಗೆ 

ದಕ್ಷಿಣ ಕನ್ನಡ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ.

ಸುಳ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಯಾರೇ ಸಿಎಂ ಆದರೂ ಕೊಟ್ಟ ಭರವಸೆಗಳನ್ನ ಈಡೇರಿಸಬೇಕು, ಕಾಂಗ್ರೆಸ್ ಪಕ್ಷದಲ್ಲಿರುವವರು ಕೆಲಸ ಮಾಡಬೇಕು ಎ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು, ಇದು 40 % ಸರ್ಕಾರ ಇದನ್ನು ಕಿತ್ತು ತೆಗೆಯಬೇಕು , ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದರು.

 

 

Leave a Reply