ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಶನಿವಾರ ರಿಲೀಸ್ ಮಾಡಿದೆ. 49 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ.
ಪ್ರಮುಖ ಅಭ್ಯರ್ಥಿಗಳು:
ಅಥಣಿಯಿಂದ ಲಕ್ಷ್ಮಣ ಸವದಿ
ರಾಯಭಾಗ್ – ಮಹಾವೀರ್ ಮೋಹಿತ್
ಅರಭಾವಿ- ಅರವಿಂದರ್ ದಲ್ವಾಣಿ
ಬೆಳಗಾವಿ ಉತ್ತರ- ಆಸೀಫ್ ಸೇಠ್
ಬೆಳಗಾವಿ ದಕ್ಷಿಣ- ಪ್ರಭಾವತಿ
ಪುತ್ತೂರು- ಅಶೋಕ್ ಕುಮಾರ್ ರೈ
ಕಾರ್ಕಳ- ಉದಯ್ ಕುಮಾರ್ ಶೆಟ್ಟಿ
ಶಿವಮೊಗ್ಗ- ಹೆಚ್.ಸಿ. ಯೋಗಿಶ್
ಮಂಗಳೂರು ದಕ್ಷಿಣ- ಜಾನ್ ರಿಚರ್ಡ್ ಲೋಬೋ
ಬೊಮ್ಮನಹಳ್ಳಿ- ಉಮಾಪತಿ ಶ್ರೀನಿವಾಸ ಗೌಡ
ಮೂಡಿಗೆರೆ- ನಯನ ಜ್ಯೋತಿ
ಚನ್ನಪಟ್ಟಣ- ಗಂಗಧರ್. ಎ
ಕುಮಟಾ- ನಿವೇದಿತ್ ಆಳ್ವ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…