Featured

ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ  ಪುತ್ತಿಲ – ಸೋಲಿನಲ್ಲೂ ಇತಿಹಾಸ ಕಂಡ ಕಾರ್ಯಕರ್ತರ ನೆಚ್ಚಿನ ನಾಯಕ‌ – Vishwanews24

ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ  ಪುತ್ತಿಲ ..

ಸೋಲಿನಲ್ಲೂ ಇತಿಹಾಸ ಕಂಡ ಕಾರ್ಯಕರ್ತರ ನೆಚ್ಚಿನ ನಾಯಕ‌ ..

ಎಂಪಿ ಅಭ್ಯರ್ಥಿ ಮಾಡಲು ಒತ್ತಾಯ..

ಬಂಟ್ವಾಳ: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದುತ್ವದಡಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದು ಕೊನೆವರೆಗೂ ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ ಅರುಣ್ ಕುಮಾರ್ ಪುತ್ತಿಲ ರಿಗೆ ಅಭಿನಂದಿಸಿದ ಬ್ಯಾನರೊಂದು ಕಲ್ಲಡ್ಕ ಸಮೀಪದ ಕುದ್ರೆ ಬೆಟ್ಟುವಿನಲ್ಲಿ ಹಾಕಲಾಗಿದೆ.

ಕುದ್ರೆಬೆಟ್ಟುವಿನ‌ ನಮೋ ಅಭಿಮಾನಿ ಬಳಗ ಹಾಕಿರುವ ಈ ಬ್ಯಾನರ್ ನಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಸೇರಿದಂತೆ ಜಿಲ್ಲೆಯಲ್ಲಿ ಗೆದ್ದಿರುವ ಎಲ್ಲಾ ಬಿಜೆಪಿ ಅಭ್ಯರ್ಥಿಗಳ ಫೊಟೋ ಹಾಕಲಾಗಿದೆ. ಹಾಗೂ ಕೆಳಭಾಗದಲ್ಲಿ ಸೋಲಿನಲ್ಲೂ ಇತಿಹಾಸ ಕಂಡ ಕಾರ್ಯಕರ್ತರ ನೆಚ್ಚಿನ ನಾಯಕ‌ ಅರುಣ್ ಕುಮಾರ್ ಪುತ್ತಿಲ ಎಂದು ಉಲ್ಲೇಖಿಸಿ ಎಲ್ಲರಿಗೂ ಅಭಿನಂದನೆ ಸಲ್ಲಿಸಲಾಗಿದೆ.

ಪುತ್ತೂರಿನಲ್ಲಿ ಬಿಜೆಪಿ ಗೆ ಬಂಡಾಯವಾಗಿ ಪಕ್ಷೇತರ ನಾಗಿ ಸ್ಪರ್ಧಿಸಿ ಸಾವಿರ ಮತಗಳ ಅಂತರದಲ್ಲಿ ಪರಾಜಯವನ್ನಪ್ಪಿದ್ದರು. ಬಿಜೆಪಿಗಿಂತ 24900 ಹೆಚ್ಚು ಮತಗಳನ್ನು ಪಡೆದಿದ್ದರು. ಒಟ್ಟಿನಲ್ಲಿ ಪುತ್ತೂರು ಮಾತ್ರವಲ್ಲದೇ ಹತ್ತೂರಲ್ಲೂ ಪುತ್ತಿಲರವರ ಬಗ್ಗೆ ಮಾತುಗಳು ಕೇಳಿ ಬರುತ್ತಿದೆ. ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ವಿನಲ್ಲಿ ಬ್ಯಾನರ್ ರಾರಾಜಿಸುತ್ತಿರುವುದು ನಾನಾ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ.

ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರುಣಕುಮಾರ್ ಪುತ್ತಿಲ ಹೆಸರು ಟ್ರೆಂಡ್​ನಲ್ಲಿದೆ. ಪುತ್ತಿಲ ಅವರನ್ನೇ ಎಂಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕೆಂಬ ಕೂಗು ಕೇಳಿ ಬಂದಿದೆ.

ಪ್ರಧಾನಿ ಮೋದಿಗೆ ಪತ್ರ

ನಳಿನ್ ಕುಮಾರ್ ಕಟೀಲ್​ ಅವರಿಂದ ಪುತ್ತೂರು ಕ್ಷೇತ್ರವನ್ನು ಕಳೆದುಕೊಳ್ಳಬೇಕಾಯ್ತು. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ ಪುತ್ತಿಲ್ ಅವರಿಗೆ ಟಿಕೆಟ್ ನೀಡಬೇಕು ಎಂದು ಚಿಂತಕರಾದ ಆದರ್ಶ ಗೋಖಲೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

6 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

6 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

7 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

7 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago