ರಾಮನಗರ: ಕನಕಪುರದಲ್ಲಿ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ನಾಮಪತ್ರ ಅಂಗೀಕಾರವಾಗಿದೆ ಎನ್ನಲಾಗಿದೆ. ಈ ಮೂಲಕ ತಮ್ಮನ್ನು ಚುನಾವಣಾ ಕಣದಿಂದ ತೆಗೆದು ಹಾಕಬಹುದು ಎನ್ನುವ ಭಯದಿಂದ ಡಿ.ಕೆ ಶಿವಕುಮಾರ್ ಬಂದಿದ್ದಾರೆ. ಏಪ್ರಿಲ್ 17 ರಂದು ನಾಮಪತ್ರವನ್ನು ಸಲ್ಲಿಸಿದ್ದರು.
ಬಳಿಕ ಅವರ ನಾಮಪತ್ರವನ್ನು ಅಮಾನ್ಯ ಮಾಡಲಾಗುವುದು ಎನ್ನುವ ಭಯ ಕೂಡ ಕಾಡಿತ್ತು.
ಅವರ ನಾಮಪತ್ರದಲ್ಲಿ ಕೆಲವು ಮಾಹಿತಿಗಳು ಸರಿ ಇಲ್ಲ ಅಂತ ಬಿಜೆಪಿ ಪರ ವಕೀಲರು ಚುನಾವಣಾ ಅಧಿಕಾರಿಗಳಿಂದ ದೂರು ಸಲ್ಲಿಸಿದ್ದರು, ಆರೋಪಕ್ಕೆ ಸಂಬಂಧಪಟ್ಟಂತೆ ದಾಖಲೆಗಳು ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದರು, ಆದರೆ ದಾಖಲೆಗಳು ಇಲ್ಲದೇ ಇದ್ದರಿಂದ ಡಿ.ಕೆ ಶಿವಕುಮಾರ್ ಅವರ ನಾಮಪತ್ರವನ್ನು ಪುರಸ್ಕರ ಮಾಡಲಾಗಿದೆ ಎನ್ನಲಾಗಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…