Featured

ಕಾಂಗ್ರೆಸ್ ಆಭ್ಯರ್ಥಿ ಮಿಥುನ್ ರೈ ನಿಂದ ಬಜರಂಗದಳ ನಿಷೇಧ ಮಾಡಲು ಸಾಧ್ಯನಾ?? : ಶಾಸಕ ಸುನಿಲ್ ಕುಮಾರ್ – Vishwanews24

ಮಂಗಳೂರು,  : ಕಾಂಗ್ರೆಸ್ ಆಭ್ಯರ್ಥಿ ಮಿಥುನ್ ರೈ ವಿರುದ್ಧ ಬಿಜೆಪಿ ಶಾಸಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಬಜರಂಗದಳ ನಿಷೇಧ ಮಾಡ್ತೀವಿ ಅಂತಾ ಹೇಳಿದ್ದಾರೆ.

ಎಂತೆಂತಾ ಕಾಂಗ್ರೆಸ್ ನಾಯಕರು ಬಂದು ಹೋದರೂ ನಿಷೇಧ ಮಾಡಲು ಸಾಧ್ಯವಾಗಿಲ್ಲ. ಇನ್ನು ಈ ಬಚ್ಚಾ ರಾಜಕಾರಣಿ ಯಿಂದ ಆಗುತ್ತಾ? ಎಂದು ಮಿಥುನ್ ರೈ ವಿರುದ್ದ ಹರಿಹಾಯ್ದಿದ್ದಾರೆ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡುವ ಪೂರ್ವಭಾವಿಯಾಗಿ ಮಂಗಳೂರಿನ ಬಂಟ್ಸ್ ಹಾಸ್ಟೆಲಿನ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಒಬ್ಬ ಬಚ್ಚಾ. ಇವರು ಭಜರಂಗದಳವನ್ನು ನಿಷೇಧ ಮಾಡ್ತಾನಂತೆ. ಎಂತೆಂತಾ ಕಾಂಗ್ರೆಸ್ ನಾಯಕರು ಬಂದು ಹೋದರೂ ನಿಷೇಧ ಮಾಡಲು ಸಾಧ್ಯವಾಗಿಲ್ಲ. ಇನ್ನು ಈ ಬಚ್ಚಾ ರಾಜಕಾರಣಿ ಯಿಂದ ಆಗುತ್ತಾ ಎಂದು ಲೇವಾಡಿ ಮಾಡಿದರು.

ಚುನಾವಣೆಯಲ್ಲಿ ಬಿಜೆಪಿ ವಿಜಯದ ಬಳಿಕ ಗ್ರಾಮ ಗ್ರಾಮದಲ್ಲಿ ಬಜರಂಗದಳ ಶಾಖೆಗಳನ್ನು ತೆರೆದು ಸಂಘಟನೆಯನ್ನು ಇನ್ನೂ ಬಲಿಷ್ಠ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುರುಷೋತ್ತಮ ಭಟ್ ಉಪಸ್ಥಿತರಿದ್ದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

12 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

13 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

13 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

13 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

13 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

15 hours ago