Featured

ಕಾಂಗ್ರೆಸ್ ಕಾರ್ಯಕರ್ತರನ್ನು ಕೆಣಕಿದರೆ ಸುಮ್ಮನಿರಲ್ಲ , ತಕ್ಕ ಪಾಠ ಕಲಿಸಬೇಕಾಗುತ್ತದೆ : ಪ್ರಿಯಾಂಕ ಖರ್ಗೆ ಖಡಕ್ ಎಚ್ಚರಿಕೆ – Vishwanews24

ನಾವು ಮನಸ್ಸು ಮಾಡಿದರೆ ಬಿಜೆಪಿಯ ಒಬ್ಬ ನಾಯಕ ಓಡಾಡಲು ಬಿಡೋದಿಲ್ಲ..

ನನಗೆ ತಂದೆ ಮಲ್ಲಿಕಾರ್ಜುನ ಖರ್ಗೆಯವರಷ್ಟು ಸಹನೆ ಖಂಡಿತಾ ಇಲ್ಲ

ಕಲಬುರ್ಗಿ: ಎರಡು ರಾಷ್ಟ್ರೀಯ ಪಕ್ಷಗಳಿಂದ ಇತ್ತೀಚೆಗೆ ರಾಜ್ಯದಲ್ಲಿ ಪೋಸ್ಟರ್​ ವಾರ್​ ನಡೆಯುತ್ತಿದೆ. ಈ ನಡುವೆ ಶಾಸಕ ಪ್ರಿಯಾಂಕ ಖರ್ಗೆ ಕಾಣೆಯಾಗಿದ್ದಾರೆ ಎಂದು ಬಿಜೆಪಿ ಪೋಸ್ಟರ್ ಅಂಟಿಸಿತ್ತು.

“ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಈ ವ್ಯಕ್ತಿಯನ್ನು ಯಾರಾದರೂ ಚಿತ್ತಾಪುರ ದಲ್ಲಿ ನೋಡಿದ್ದೀರಾ? ಈ ವ್ಯಕ್ತಿ ಎಲ್ಲಿಯಾದರೂ ಕಂಡು ಬಂದರೇ ಚಿತ್ತಾಪುರ ಕ್ಷೇತ್ರಕ್ಕೆ ಬೇಟಿ ನೀಡುವಂತೆ ತಿಳಿಸಿ” ಎಂದು ಬಿಜೆಪಿ ಪೋಸ್ಟರ್ ಅಂಟಿಸಿತ್ತು. ಈ ವಿಚಾರವಾಗಿ ಪ್ರಿಯಾಂಕ್ ವಾಗ್ದಾಳಿ ನಡೆಸಿದ್ದು ” ನನ್ನ ಕುಟುಂಬದ ಮೇಲೆ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಕೆಣಕಿದರೆ ಸುಮ್ಮನಿರಲ್ಲ: ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿ : ನ.14 ಮತ್ತು 15 ರಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ – Vishwanews24

ನಾವು ಮನಸ್ಸು ಮಾಡಿದರೆ ಬಿಜೆಪಿಯ ಒಬ್ಬ ನಾಯಕ ಓಡಾಡಲು ಬಿಡೋದಿಲ್ಲ ಇದನ್ನು ಬೆದರಿಕೆ ಎಂದು ಬೇಕಾದ್ರೂ ತಿಳಿದುಕೊಳ್ಳಿ, ಏನಾದ್ರೂ ಅಂದ್ಕೊಳ್ಳಿ. ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.

ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದವರಿಗೆ ಸಹನೆ ಇರಬೇಕು. ನನಗೆ ನಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆಯವರಷ್ಟು ಸಹನೆ ಖಂಡಿತಾ ಇಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್​ ಪಕ್ಷದವರು ಸತ್ತೋಗಿಲ್ಲ. ನಾವು ಮನಸ್ಸು ಮಾಡಿದರೆ ಒಬ್ಬನೇ ಒಬ್ಬ ಬಿಜೆಪಿ ಮುಖಂಡ​ ಓಡಾಡಲಾಗಲ್ಲ. ನಿಮಗೆ ಅಂತಹ ವಾತಾವರಣ ಬೇಕಿದ್ದರೆ ಅದಕ್ಕೂ ನಾವು ಸಿದ್ಧರಿದ್ದೇವೆ ಎಂದು ಎಚ್ಚರಿಸಿದ್ದಾರೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

11 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago