Featured

ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುತ್ತ ಪಕ್ಷ ಸಂಘಟಿಸಬೇಕು : ಪುಷ್ಪ ಅಮರನಾಥ -Vishwanews24

ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುತ್ತ ಪಕ್ಷ ಸಂಘಟಿಸಬೇಕು : ಪುಷ್ಪ

ಅಮರನಾಥ -Vishwanews24

ಹೊಸಪೇಟೆ: ‘ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಕಾಂಗ್ರೆಸ್‌ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ ಆರೋಪಿಸಿದರು.

ಗುರುವಾರ ಇಲ್ಲಿನ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯನಗರ ಕ್ಷೇತ್ರದ ಮಹಿಳಾ ಕಾಂಗ್ರೆಸ್‌ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದರು.

‘ಒಂದೆಡೆ ಕೊರೊನಾ ಸೋಂಕು ಹರಡುತ್ತಿರುವುದರಿಂದ ಜನ ಸಾವನ್ನಪ್ಪುತ್ತಿದ್ದಾರೆ. ಇನ್ನೊಂದೆಡೆ ಜನ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಾರ್ಯಕರ್ತರು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುತ್ತ ಪಕ್ಷ ಸಂಘಟಿಸಬೇಕು’ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಇಮಾಮ್ ನಿಯಾಜಿ, ಮಹಿಳಾ ಕಾಂಗ್ರೆಸ್‌ನ ಭಾಗ್ಯಲಕ್ಷ್ಮಿ ಭರಾಡೆ, ಕೆರೋಲಿನ್ ಸ್ಮಿತ್, ಮುನ್ನಿ ಕಾಸಿಂ, ಬಾನುಬೀ, ರಜೀಯಾ ಬೇಗಂ, ರಂಗಮ್ಮ, ಶಮಾ, ಗೀತಾ ತಿಮ್ಮಪ್ಪ, ಗೌಸಿಯಾ ಬಾನು, ಆಶಾಬೀ, ಮುಖಂಡರಾದ ತೇಜ ನಾಯ್ಕ, ವಿನಯ ಶೆಟ್ಟರ್, ತಾಜುದ್ದೀನ್‌, ಅಲಾನ್ ಬಾಷಾ, ತಿಮ್ಮಪ್ಪ, ಕೋತಿ ಮಂಜುನಾಥ,  ಫರೋಜ್, ಜಫ್ರುಲ್ಲಾ ಖಾನ್, ನಾಗರಾಜು, ‌ರಾಜು, ಜಾವೀದ್ ಇದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

9 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

9 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

9 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

9 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

10 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

10 hours ago