ನವದೆಹಲಿ: ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದರು. ಇಂದು ಬೆಳಿಗ್ಗೆ (ಏಪ್ರಿಲ್ 04) ಗೌರವ್ ವಲ್ಲಭ್ ಕಾಂಗ್ರೆಸ್ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದರು.
ಗೌರವ್ ವಲ್ಲಭ್ ಅವರು ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಸಾಧ್ಯವಿಲ್ಲ ಎಂದು ಹೇಳಿ ಕಾಂಗ್ರೆಸ್ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ ರಾಜೀನಾಮೆ ಪತ್ರವನ್ನು ವಲ್ಲಭ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಪಕ್ಷವು ದಿಕ್ಕುದೆಸೆಯಿಲ್ಲದೆ ಚಲಿಸುತ್ತಿರುವ ರೀತಿಯಿಂದ ಆರಾಮದಾಯಕವಾಗಿಲ್ಲ. ನಾನು ಬೆಳಿಗ್ಗೆ ಮತ್ತು ಸಂಜೆ ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಅಥವಾ ಸಂಪತ್ತಿನ ಸೃಷ್ಟಿಕರ್ತರನ್ನು ನಿಂದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…