Featured

ಕಾಂಗ್ರೆಸ್​ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ: ಜಿ. ಪರಮೇಶ್ವರ್​ ಹೇಳಿಕೆ – Vishwanews24

ಕಾಂಗ್ರೆಸ್​ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ: ಜಿ. ಪರಮೇಶ್ವರ್​ ಹೇಳಿಕೆ

ಬೆಂಗಳೂರು: ಚುನಾವಣೆಯಲ್ಲಿ ಗೆಲ್ಲುವ ಮುನ್ನ 5 ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್​ ಗ್ಯಾರೆಂಟಿಗಳಿಗೆ ಷರತ್ತು ವಿಧಿಸುವುದಾಗಿ ಜಿ. ಪರಮೇಶ್ವರ್​ ಹೇಳಿದ್ದಾರೆ. ಈ ಹಿಂದೆ ಷರತ್ತಿನ ಬಗ್ಗೆ ತಿಳಿಸದೇ ಎಲ್ಲರಿಗೂ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್​, ಕಾಂಗ್ರೆಸ್ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತದೆ. ಮೊದಲ ಕ್ಯಾಬಿನೆಟ್​ನಲ್ಲೇ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಮೊದಲ ಕ್ಯಾಬಿನೆಟ್​ನಲ್ಲಿ ಜಾರಿ ಮಾಡುತ್ತೇವೆ ಎಂದರು.

ಷರತ್ತುಗಳು ಇರುತ್ತವೆ
ಆಯಾ ಇಲಾಖೆ ಸಚಿವರು ಕೂತು ಗ್ಯಾರಂಟಿಗಳ ಬಗ್ಗೆ ವರ್ಕ್ ಮಾಡಿ ಜಾರಿ ಮಾಡುತ್ತೇವೆ. ಆದರೆ, ಗ್ಯಾರಂಟಿಗಳಿಗೆ ಷರತ್ತುಗಳು ಇರುತ್ತವೆ. ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಗ್ಯಾರಂಟಿಗಳಿಗೆ ಮಾನದಂಡ ಇರುತ್ತದೆ. ಷರತ್ತುಗಳನ್ನು ವಿಧಿಸಲಾಗುತ್ತದೆ ಎಂದು ಸೂಚನೆ ನೀಡಿದರು.

ಗ್ಯಾರಂಟಿಗಳನ್ನ ಪ್ರಾಕ್ಟಿಕಲ್ ಆಗಿ ಜಾರಿ ಮಾಡುತ್ತೇವೆ. ಆಯಾ ಇಲಾಖೆ ಸಚಿವರು ಕೂತು ಇದರ ಬಗ್ಗೆ ವರ್ಕ್ ಮಾಡಿ ಜಾರಿ ಮಾಡ್ತೀವಿ. ಆದರೆ ಗ್ಯಾರಂಟಿಗಳಿಗೆ ಕಂಡಿಷನ್ ಇರುತ್ತದೆ. ಹಾಗೇ ಕೊಟ್ಟರೆ ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ ಎಂದರು

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

3 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago