ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಭಾರತೀಯ ಜನತಾ ಪಾರ್ಟಿ ಸಜ್ಜಾಗಿದೆ.
ತೃತೀಯರಂಗದ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾದ ಕರ್ನಾಟಕವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡ ಬಿಜೆಪಿ ಹೈಕಮಾಂಡ್, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಚಂಡ ಗೆಲುವಿಗೆ ತಯಾರಿ ನಡೆಸಲು ಆರಂಭಿಸಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಬೈಕ್ ಜಾಥಗಳ ಮೂಲಕ ಮನವರಿಕೆ ಮಾಡಲು ಬಿಜೆಪಿ ಸಿದ್ಧವಾಗಿದೆ. ರಾಜ್ಯಾದ್ಯಂತ 5 ದಿನಗಳ ಕಾಲ ಬೃಹತ್ ಬೈಕ್ ರ‍್ಯಾಲಿಗಳ ಆಯೋಜನೆ ಮಾಡಿದ್ದು, ಜೂನ್ 15 ರಿಂದ 20 ರವರೆಗೆ ರಾಜ್ಯಾದ್ಯಂತ ಬೈಕ್ ರ‍್ಯಾಲಿ ನಡೆಸಲು ಪಕ್ಷ ತೀರ್ಮಾನಿಸಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…