Featured

ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಪತನ : ಇದು ಪ್ರಜಾಪ್ರಭುತ್ವದ ಕರಾಳ ದಿನ : ಮೆಹಬೂಬಾ ಮುಫ್ತಿ -Vishwanews24

ಶ್ರೀನಗರ: ಕರ್ನಾಟಕ ರಾಜ್ಯದ  ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಪತನಗೊಂಡಿರುವ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಇದು ಪ್ರಜಾಪ್ರಭುತ್ವದ ಕರಾಳ ದಿನ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಸಂಭ್ರಮಿಸುತ್ತಿದ್ದ ದೇಶದ ಜನರು, ಇಂದು ಚುನಾಯಿತ ಸರ್ಕಾರ ಪತನಗೊಳ್ಳುವುದನ್ನು ನೋಡಿದ್ದಾರೆ ಎಂದಿದ್ದಾರೆ.
‘ಕರ್ನಾಟಕದ ಶಾಸಕರನ್ನು ಮುಂಬೈಗೆ ಕರೆದೊಯ್ದು ಐಷಾರಾಮಿ ವಸತಿ ಸೌಕರ್ಯ ಕಲ್ಪಿಸಲು ಎಲ್ಲಾ ಹಣ ವ್ಯಯಿಸಲಾಗಿದೆ. ಇದು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದು, ಪ್ರಜಾಪ್ರಭುತ್ವದ ಕರಾಳ ದಿನ’ ಎಂದಿದ್ದಾರೆ.
ಮಂಗಳವಾರ ಕರ್ನಾಟಕ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಮೈತ್ರಿ ಸರ್ಕಾರ 6 ಮತಗಳಿಂದ ಸೋಲು ಅನುಭವಿಸಿತ್ತು. ಇದರಿಂದ 14 ತಿಂಗಳ ಮೈತ್ರಿ ಸರ್ಕಾರ ಪತನಗೊಂಡಿತ್ತು.
Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

56 minutes ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

2 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

2 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

3 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

3 hours ago