ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಹೋರಾಡುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲ್ ಅನ್ನು ಜಿಎಸ್ ಟಿಗೆ ಸೇರಿಸಲೋ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ, ಪೆಟ್ರೋಲ್ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ ಜಿಎಸ್ ಟಿ ಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು ಜಿಎಸ್ ಟಿಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. ಜಿಎಸ್ ಟಿಗೆ ಸೇರಿಸುವುದೇ ಕಾಂಗ್ರೆಸ್ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ ಎಂದಿದ್ದಾರೆ.
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…