ಕಾಪು: ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಇಂದು ಬೆಳ್ಳೆ ಗ್ರಾಪಂ ವ್ಯಾಪ್ತಿಯ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಬೆಳ್ಳೆ ಗ್ರಾಪಂ ಮಾಜಿ ಉಪಾಧ್ಯಕ್ಷ, ಉದ್ಯಮಿ ಹರೀಶ್ ಶೆಟ್ಟಿ ಹಾಗೂ ಇತರರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.
ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಉಪಸ್ಥಿತಿಯಲ್ಲಿ ಹರೀಶ್ ಶೆಟ್ಟಿ ಯವರನ್ನು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಯಶಪಾಲ್ ಸುವರ್ಣ, ಉಪಾಧ್ಯಕ್ಷರಾದ ನವೀನ್ ಎಸ್. ಕೆ., ಪವಿತ್ರ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ, ಪುರಸಭೆ ಅಧ್ಯಕ್ಷ ಅನಿಲ್ ಶೆಟ್ಟಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಸುಧಾಮ ಶೆಟ್ಟಿ, ಬೆಳ್ಳೆ ಪಂಚಾಯತ್ ಉಸ್ತುವಾರಿ ಕಿರಣ್ ಆಳ್ವ, ಬೆಳ್ಳೆ ಶಕ್ತಿಕೇಂದ್ರ ಪ್ರಮುಖರಾದ ರಾಜೇಂದ್ರ ಶೆಟ್ಟಿ, ಸುಧಾಕರ್ ಪೂಜಾರಿ, ಗುರುರಾಜ್ ಭಟ್, ಶಶಿಧರ್ ವಾಗ್ಲೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…