Featured

ಕಾಂಗ್ರೆಸ್ ನನಗೆ  ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ನಾನು ಪಕ್ಷ  ಬಿಡಲ್ಲ : ರಾಜಣ್ಣ ಸ್ಪಷ್ಟನೆ – vishwanews24

ಕಾಂಗ್ರೆಸ್ ನನಗೆ  ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ನಾನು ಪಕ್ಷ  ಬಿಡಲ್ಲ  :  ರಾಜಣ್ಣ ಸ್ಪಷ್ಟನೆ

ತುಮಕೂರು,: ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಇದೇ ವೇಳೆ ಬಿಜೆಪಿ ಸೇರುವ ಕುರಿತು ಇದ್ದ ಆರೋಪವನ್ನು ಅಲ್ಲಗಳೆದಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ ಸಿದ್ದರಾಮಯ್ಯ ಎಂದರು.

ಉಳಿದ ಸಿಎಂಗಳಿಗೆ ಮನಸ್ಥಿತಿ ಇರಲಿಲ್ಲ. ಹಾಗಾಗಿ ಅವರು ಅನ್ನಭಾಗ್ಯದಂತಹ ಕಾರ್ಯಕ್ರಮ ತಂದಿಲ್ಲ. ಸಿದ್ದರಾಮಯ್ಯನವರು ಅವರ ಮನೆಯಿಂದ ತಂದು ಕೊಟ್ಟಿಲ್ಲ ನಿಜ. ಆದರೆ ಬೇರೆ ಸಿಎಂಗಳು ಯಾಕೆ ಕೊಟ್ಟಿಲ್ಲ ಎಂದರು.

ನಾನು ಮಾಜಿ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಅದರಿಂದ ಬೇಜಾರಿಲ್ಲ. 35 ಸಾವಿರ ಲೀಡ್‌ನಿಂದ ನಾನು ಗೆದ್ದಿದ್ದೇನೆ. ಈಗ ಚುನಾವಣೆ ಆದರೂ ನಾನೂ ಹೆಚ್ಚು ಮತದಿಂದ ಗೆಲ್ಲುತ್ತೇನೆ. ನಾನು ಭ್ರಷ್ಟಾಚಾರ ಮಾಡಿಲ್ಲ. ಆದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟೆ ಎಂದು ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago