Featured

ಕಾಂಗ್ರೆಸ್ ನಲ್ಲಿ ಬ್ಯಾಂಕ್ ಬ್ಯಾಲೆನ್ಸ್ ತೊರಿಸಿದವರಿಗೆ ಮಾತ್ರ ವಿಧಾನ ಪರಿಷತ್ ಟಿಕೆಟ್ ಪಡೆಯಲು ಸಾಧ್ಯ : ಹೆಚ್.ವಿಶ್ವನಾಥ್- Vishwanews24

ಕಾಂಗ್ರೆಸ್ ನಲ್ಲಿ ಬ್ಯಾಂಕ್ ಬ್ಯಾಲೆನ್ಸ್ ತೊರಿಸಿದವರಿಗೆ ಮಾತ್ರ ವಿಧಾನ ಪರಿಷತ್ ಟಿಕೆಟ್ ಪಡೆಯಲು ಸಾಧ್ಯ : ಹೆಚ್.ವಿಶ್ವನಾಥ್ – Vishwanews24

ಮೈಸೂರು: 15 ಕೋಟಿ‌ ರೂ. ಬ್ಯಾಂಕ್ ಬ್ಯಾಲೆನ್ಸ್ ತೊರಿಸಿದವರಿಗೆ ಮಾತ್ರ ವಿಧಾನ ಪರಿಷತ್ ಟಿಕೆಟ್ ಪಡೆಯಲು ಕಾಂಗ್ರೆಸ್ ನಲ್ಲಿ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “15 ಕೋಟಿ‌ ರೂ. ಬ್ಯಾಂಕ್ ಬ್ಯಾಲೆನ್ಸ್ ತೊರಿಸಿದವರಿಗೆ ಮಾತ್ರ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಿಕೆಟ್ ಬಯಸುವವರಿಗೆ ಹೇಳಿದ್ದಾರೆ. ಹೀಗಾದರೆ ಸಾಮಾಜಿಕ ನ್ಯಾಯ ಎಲ್ಲಿ ಸಿಗುತ್ತದೆ ಹೇಳಿ. ಕಾಂಗ್ರೆಸ್ ನಲ್ಲೂ ಕೂಡ ಈಗ ಸಾಮಾಜಿಕ ನ್ಯಾಯ ದೂರವಾಗುತ್ತಿದೆ” ಎಂದರು.

ಇನ್ನು ಎಂಟು ಉಪಚುನಾವಣೆ ನಡೆದಿದ್ದು, ಆ ಸಂದರ್ಭದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಈಗ ಚುನಾವಣೆ ಹತ್ತಿರ ಬಂದಿದೆಯೆಂದು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.

ಸಿದ್ದರಾಮಯ್ಯನವರು ದಲಿತ ಮುಖ್ಯಮಂತ್ರಿಗೆ ನನ್ನ ಬೆಂಬಲವೆಂದು ಹೇಳುತ್ತಾರೆ. ಮತ್ತೊಂದೆಡೆ ನಾನೆ ದಲಿತ ಎಂದೂ ಹೇಳುತ್ತಾರೆ. ನಾನೇ ಮುಂದಿನ ಮುಖ್ಯಮಂತ್ರಿ ಅಂತ ಇದರರ್ಥ. ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

8 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

17 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

17 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

17 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

17 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago