ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದು ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಲ್ಲಿ ಮಧ್ಯರಾತ್ರಿ ಕೇಕ್ ಕತ್ತರಿಸುವ ಮೂಲಕ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಹುಟ್ಟುಹಬ್ಬ ಆಚರಿಸಿಕೊಂಡರು.
ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಧ್ಯರಾತ್ರಿ 12 ಗಂಟೆಗೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್ ಮತ್ತು ಆರ್.ವಿ. ದೇಶಪಾಂಡೆ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗಿಯಾದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…