Featured

ಕಾಂಗ್ರೆಸ್ ನಾಯಕರೊಂದಿಗೆ ಮಧ್ಯರಾತ್ರಿ 12 ಗಂಟೆಗೆ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ – Vishwanews24

ಕಾಂಗ್ರೆಸ್ ನಾಯಕರೊಂದಿಗೆ ಮಧ್ಯರಾತ್ರಿ 12 ಗಂಟೆಗೆ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದು ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಲ್ಲಿ ಮಧ್ಯರಾತ್ರಿ ಕೇಕ್​ ಕತ್ತರಿಸುವ ಮೂಲಕ ಕಾಂಗ್ರೆಸ್​ ನಾಯಕರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಹುಟ್ಟುಹಬ್ಬ ಆಚರಿಸಿಕೊಂಡರು.

ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಧ್ಯರಾತ್ರಿ 12 ಗಂಟೆಗೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್​ ಮತ್ತು ಆರ್​.ವಿ. ದೇಶಪಾಂಡೆ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರು ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗಿಯಾದರು.

 

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

6 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

10 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

12 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

13 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

14 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

14 hours ago