Featured

ಕಾಂಗ್ರೆಸ್ ನಾಯಕರ ಮನೆಯಲ್ಲಿಯೇ ವೀರ ಸಾವರ್ಕರ್ ಬ್ಯಾನ್ ಹಾಕ್ತೇವೆ : ಯಶ್ಪಾಲ್ ಸುವರ್ಣ – Vishwanews24

ಕಾಂಗ್ರೆಸ್ ನಾಯಕರ ಮನೆಯಲ್ಲಿಯೇ ವೀರ ಸಾವರ್ಕರ್ ಬ್ಯಾನ್ ಹಾಕ್ತೇವೆ : ಯಶ್ಪಾಲ್

ಸುವರ್ಣ

ಪಿಎಫ್ಐ ಸಂಘಟನೆ ದೇಶದ ಅನಾಗರಿಕ ಸಂಘಟನೆ

ಯಾರು ದೇಶಪ್ರೇಮಿ ಎಂದು PFI ಎಸ್ಡಿಪಿಐಗೆ ಗೊತ್ತಿಲ್ಲ

ಕಾಂಗ್ರೆಸ್ ಡೋಂಗಿ ದೇಶಭಕ್ತರನ್ನು ಇಟ್ಟುಕೊಂಡಿದೆ

ಬ್ರಹ್ಮಗಿರಿ ಸರ್ಕಲಲ್ಲಿ ಸಾವರ್ಕರ್ ಪುತ್ಥಳಿಯನ್ನು ಅನಾವರಣ ಮಾಡುತ್ತೇವೆ

ಕಾಂಗ್ರೆಸ್ ನಾಯಕರ ಅಂಗಳದಲ್ಲಿ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ

ಅಂದು ಜಿನ್ನಾ ದೇಶ ವಿಭಜನೆ ಮಾಡಿದರು

ಸಿದ್ದರಾಮಯ್ಯ ಜಿನ್ನಾನ ಮತ್ತೊಂದು ರೂಪ

ಸಿದ್ದರಾಮಯ್ಯ ಮತ್ತೆ ದೇಶ ವಿಭಜನೆ ಮಾಡಲು ಹೊರಟಿದ್ದಾರೆ

ಸಿದ್ದರಾಮಯ್ಯ ಅರಳು-ಮರಳಿನ ಹೇಳಿಕೆಯನ್ನ ಕೊಟ್ಟಿದ್ದಾರೆ

ಸಿದ್ದರಾಮಯ್ಯನ ಮನೆ ಅಂಗಳದಲ್ಲೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ

ವೀರ ಸಾವರ್ಕರ್ ದೇಶಭಕ್ತಿ ಏನು ಎಂಬುದು ಕಾಂಗ್ರೆಸ್ ಗೆ ತೋರಿಸಿ ಕೊಡುತ್ತೇವೆ

ವೀರಸಾವರ್ಕರ ಅವರ ಹೋರಾಟ ಸಾಧನೆ ಏನು ಎಂದು ತಿಳಿದುಕೊಳ್ಳಿ

ಸಾವರ್ಕರ್ ಗೆ ಎರಡು ಬಾರಿ ಜೀವಾವಧಿ ಶಿಕ್ಷೆಯನ್ನು ಬ್ರಿಟಿಷರು ಕೊಟ್ಟಿದ್ದರು

ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಹೇಳಿಕೆ

ಮಂಗಳೂರು : ಮಸೂದ್ ಹತ್ಯೆ ಪ್ರಕರಣ – ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

3 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

3 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

3 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

23 hours ago