ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ (ಜೂನ್ 19) ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಶಶಿ ತರೂರ್, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಅನೇಕ ಗಣ್ಯರು ಅವರಿಗೆ ಶುಭ ಹಾರೈಸಿದ್ದಾರೆ.
ನಮ್ಮ ನಾಯಕ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ಸತ್ಯಸಂಧತೆ, ನ್ಯಾಯನಿಷ್ಠುರತೆ ಮತ್ತು ರಾಜಿ ಇಲ್ಲದ ಜನಪರ ಕಾಳಜಿಯ ಗುಣಗಳು ಖಂಡಿತ ಫಲ ನೀಡಲಿವೆ. ನಿಮ್ಮ ಹೋರಾಟದ ಹಾದಿಯಲ್ಲಿ ಸದಾ ಹೆಜ್ಜೆ ಹಾಕುವ ಶಪಥದೊಂದಿಗೆ ನಿಮಗೆ ಹುಟ್ಟು ಹಬ್ಬದ ಪ್ರೀತಿಯ ಶುಭಾಶಯಗಳು ಎಂದು ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…