Featured

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ್ಮದಿನ: ಗಣ್ಯರಿಂದ ಶುಭ ಹಾರೈಕೆ -Vishwanews24

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ್ಮದಿನ: ಗಣ್ಯರಿಂದ ಶುಭ ಹಾರೈಕೆ -Vishwanews24

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ (ಜೂನ್ 19) ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಶಶಿ ತರೂರ್, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್ ಸೇರಿದಂತೆ ಅನೇಕ ಗಣ್ಯರು ಅವರಿಗೆ ಶುಭ ಹಾರೈಸಿದ್ದಾರೆ.

ನಮ್ಮ ನಾಯಕ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ಸತ್ಯಸಂಧತೆ, ನ್ಯಾಯನಿಷ್ಠುರತೆ ಮತ್ತು ರಾಜಿ ಇಲ್ಲದ ಜನಪರ ಕಾಳಜಿಯ ಗುಣಗಳು ಖಂಡಿತ ಫಲ ನೀಡಲಿವೆ.‌ ನಿಮ್ಮ ಹೋರಾಟದ ಹಾದಿಯಲ್ಲಿ ಸದಾ ಹೆಜ್ಜೆ ಹಾಕುವ ಶಪಥದೊಂದಿಗೆ ನಿಮಗೆ ಹುಟ್ಟು ಹಬ್ಬದ ಪ್ರೀತಿಯ ಶುಭಾಶಯಗಳು ಎಂದು ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

1 minute ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

16 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago