ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರತಿ ಕುಟುಂಬದ ಸದಸ್ಯನಿಗೆ 2000 ಹಾಗೂ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತವಾಗಿ ತಮ್ಮ ಸರ್ಕಾರ ಬಂದರೇ ನೀಡುವುದಾಗಿ ಘೋಷಿಸಿತ್ತು. ಈ ಬಳಿಕ ಮೂರನೇ ಗ್ಯಾರಂಟಿಯಾಗಿ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.
ಈ ಬಗ್ಗೆ ಇಂದು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಗ್ಯಾರಂಟಿ ಪೋಸ್ಟರ್ ಬಿಡುಗಡೆ ಮಾಡಿದರು.
ಕಾಂಗ್ರೆಸ್ ಮೂರನೇ ಗ್ಯಾರಂಟಿ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ನೀಡುವುದಾಗಿ ಉಚಿತವಾಗಿ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…