ಹುಬ್ಬಳ್ಳಿ: ದೇಶದಲ್ಲಿ ಬಡತನ ನಿರ್ಮೂಲನೆ ಮಾಡುತ್ತೇವೆ, ನಾವು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ ಎಂದು ಸ್ವಲ್ಪ ವರ್ಷ ಕಾಂಗ್ರೆಸ್ ಆಡಳಿತ ನಡೆಸಿದೆ. ಆದರೆ ಭಾರತದಲ್ಲಿ ಎಷ್ಟು ಜನ ಬಡತನದಿಂದ ಹೊರ ಬಂದಿದ್ದಾರೆ? ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಕಾಂಗ್ರೆಸ್ನ ದುರಾಡಳಿತದಿಂದ ಭಾರತ ಒಂದು ಚೂರು ಪ್ರಗತಿ ಕಂಡಿಲ್ಲ. ಕಾಂಗ್ರೆಸ್ ಅಧಿಕಾರ ಬಿಟ್ಟು ಕೊಟ್ಟಾಗ ದೇಶದ ಆರ್ಥಿಕ ಸ್ಥಿತಿ 10ನೇ ಸ್ಥಾನದಲ್ಲಿತ್ತು. ಈಗ 4ನೇ ಸ್ಥಾನದಲ್ಲಿದೆ. ಇನ್ನೂ ಎರಡು ವರ್ಷಗಳಲ್ಲಿ ಮೂರನೇ ಸ್ಥಾನಕ್ಕೆ ಬರುತ್ತದೆ ಎಂದಿದ್ದಾರೆ.
ಇನ್ನು ಕಾಂಗ್ರೆಸ್ ಗೆ ಅಯೋಧ್ಯೆಯಲ್ಲಿ ರಾಮಮಂದಿರವನ್ನೂ ಸಹ ನಿರ್ಮಾಣ ಮಾಡೋದಕ್ಕೆ ಆಗಿಲ್ಲ. ಬಿಜೆಪಿ ಪ್ರಣಾಳಿಕೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿತ್ತು, ಈಗ ನಿರ್ಮಾಣ ಮಾಡಿದ್ದೇವೆ. ರಾಮಮಂದಿರ ಕಟ್ಟಬೇಕಾದ ಜಾಗದಲ್ಲಿ ಕಟ್ಟಿಲ್ಲ ಎನ್ನುವ ಸಚಿವ ಸಂತೋಷ್ ಲಾಡ್ ಅವರು ಯಾಕೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…