ಮುಂಬೈ,: ಬಾಲಿವುಡ್ ನಟಿ, ಕಾಂಗ್ರೆಸ್ ನಾಯಕಿ ಊರ್ಮಿಳಾ ಮಾತೋಂಡ್ಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2019 ರ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿ, ಮುಂಬೈ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಊರ್ಮಿಳಾ ಮಾತೋಂಡ್ಕರ್, ಪಕ್ಷದಲ್ಲಿನ ಆಂತರಿಕ ಕಲಹದಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.
“ಗುರಿ, ಅಭಿವೃದ್ಧಿಗಾಗಿ ಹೋರಾಡುವ ಬದಲು ಕ್ಷುಲ್ಲಕ ಆಂತರಿಕ ರಾಜಕೀಯಕ್ಕಾಗಿ ನನ್ನನ್ನು ಕೆಲವರು ಬಳಸಿಕೊಳ್ಳುತ್ತಿರುವುದನ್ನು ನನ್ನ ಮನಸ್ಸು ಒಪ್ಪುವುದಿಲ್ಲ. ಆದ್ದರಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಮಾತೋಂಡ್ಕರ್ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…