ನವದೆಹಲಿ : ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ರಾಷ್ಟ್ರ ರಾಜಧಾನಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಉನ್ನತ ಹುದ್ದೆಗೆ ಆಯ್ಕೆಯಾದ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.
“ಇತರ ಪಕ್ಷಗಳು ಕಾಂಗ್ರೆಸ್‌ನಿಂದ ಪಾಠವನ್ನು ಕಲಿತು ರಹಸ್ಯ ಮತದಾನದ ಮೂಲಕ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಮಿಸ್ತ್ರಿ ಹೇಳಿದರು.
ಬೆಳಪು ದೇವಿಪ್ರಸಾದ್ ಶೆಟ್ಟಿಯ”ನಂದಗೋಕುಲ” ಗೋಶಾಲೆಯಲ್ಲಿ “ಗೋಪೂಜೆ” – Vishwanews24
ಈ ಸಂದರ್ಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ನಾಯಕರು ಮತ್ತು ಸಂಸದರು ಉಪಸ್ಥಿತರಿದ್ದರು.
ಇನ್ನು ಖರ್ಗೆ ಪದಗ್ರಹಣಕ್ಕೂ ಮುನ್ನ ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪಿತನಿಗೆ ಖರ್ಗೆ ನಮನ ಸಲ್ಲಿಸಿದರು. ಬಳಿಕ ನೆಹರು, ಇಂದಿರಾಗಾಂಧಿ ಹಾಗು ರಾಜೀವ್ ಗಾಂಧಿ ಘಾಟ್ ಗಳಿಗೆ ತೆರಳಿ ನಮನ ಸಲ್ಲಿಸಿದ್ದಾರೆ.
ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ.. ಸ್ಪಷ್ಟನೆ ನೀಡಿದ ಡಾಲಿ ಧನಂಜಯ್ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…