ನವದೆಹಲಿ, : ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾತ್ಕಾಲಿಕ ಅಧಿಕಾರ ಅವಧಿ ಇಂದು ಮುಕ್ತಯಾವಾಗಲಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿಯಾಗಿದ್ದ ಸೋನಿಯಾ ಗಾಂಧಿ ಅವರ ಸ್ಥಾನಕ್ಕೆ ಮುಂದೆ ಯಾರು ಎಂಬುದು ಪ್ರಶ್ನೆಗೆ ಎದ್ದಿದ್ದು, ಇದಕ್ಕೆ ಪಕ್ಷದ ಮುಖಂಡ ಮತ್ತು ರಾಜ್ಯಸಭಾ ಸಂಸದ ಅಭಿಷೇಕ್ ಮನು ಸಿಂಘ್ವಿ ಉತ್ತರ ನೀಡಿದ್ದಾರೆ.
ಅಧ್ಯಕ್ಷರ ಆಯ್ಕೆ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಿ, ಮುಂದಿನ ದಿನಗಳಲ್ಲಿ ಇದೇ ನಿಯಮ ಅನುಸರಿಸಿ ಪಕ್ಷದಲ್ಲಿನ ನಾಯಕತ್ವ ಸಮಸ್ಯೆಯನ್ನು ಶೀಘ್ರ ಇತ್ಯರ್ಥ ಮಾಡಲಿದ್ದೇವೆ ಎಂದು ಸಿಂಘ್ವಿ ತಿಳಿಸಿದ್ದಾರೆ.
ಇನ್ನು ಲೋಕಸಭೆ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಅಧ್ಯಕ್ಷ ಸ್ಥಾನವನ್ನು ಅನಿವಾರ್ಯವಾಗಿ ಕಳೆದ ವರ್ಷ ಆಗಸ್ಟ್ 10ರಂದು ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡಿದ್ದರು ಅಭಿಷೇಕ್ ಮನು ತಿಳಿಸಿದರು.
“ಹೊಸ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾರ್ಯವಿಧಾನವಿದೆ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಇದನ್ನು ನಿರ್ಧರಿಸಲಿದ್ದು, ಈ ಬಗ್ಗೆ ಶೀಘ್ರದಲ್ಲೇ ತಿಳಿಸಲಾಗುತ್ತದೆ”ಎಂದು ಹೇಳಿದರು.
ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…
ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…
ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…
ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…
ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…
ಮಣಿಪಾಲದಲ್ಲಿ ಬೈಕ್ ಕಳ್ಳತನ ಪ್ರಕರಣ: ಆರೋಪಿ ಬಂಧನ, ದ್ವಿಚಕ್ರ ವಾಹನ ವಶಕ್ಕೆ ಉಡುಪಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ…