ರಾಜ್ಯ ನ್ಯೂಸ್

ಕಾಂಗ್ರೆಸ್ ಪಕ್ಷದ ಅನುಮತಿ ಇಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ- ಹೆಚ್. ಡಿ. ಕುಮಾರಸ್ವಾಮಿ

ಕಾಂಗ್ರೆಸ್ ಪಕ್ಷದ ಅವಲಂಬಿತ ಮುಖ್ಯಮಂತ್ರಿ ತಾನಾಗಿದ್ದು,  ಆ ಪಕ್ಷದ ಅನುಮತಿ ಪಡೆಯದೇ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ  ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದ ಅಭಿವೃದ್ದಿ ವಿಚಾರದಲ್ಲಿ ನನ್ನ ಜವಾಬ್ದಾರಿ ಬೇರೆಯಾಗಿರುತ್ತದೆ. ಆದರೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಬೇಕಾದ್ದರೆ, ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿಯೇ  ಇರಬೇಕಾಗುತ್ತದೆ ಎಂದು ಕುಮಾರಸ್ವಾಮಿ ಪುನರ್ ಉಚ್ಚರಿಸಿದರು.ಜೆಡಿಎಸ್ ಪಕ್ಷವನ್ನು ಸ್ವಂತ ಬಲದ ಆಧಾರದ ಮೇಲೆ ಅಧಿಕಾರಕ್ಕೆ ತರುವಂತೆ ಜನತೆಯಲ್ಲಿ ಮನವಿ ಮಾಡಿದ್ದೇ. ಆದರೆ,  ಈಗ ಕಾಂಗ್ರೆಸ್ ನಾಯಕರು ಮೇಲೆ ಅವಲಿಂಬಿತವಾಗುವಂತೆ ಮಾಡಿದ್ದಾರೆ. ಇದು ನನ್ನ ಸ್ವತಂತ್ರ ಸರ್ಕಾರವಲ್ಲ,  ರಾಜ್ಯದ 6 ಕೋಟಿ ಜನಸಂಖ್ಯೆಯ ಕಾರಣದಿಂದ ನಾನು ಇಲ್ಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

17 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago