ಬೆಂಗಳೂರು: ಕೋವಿಡ್ 19 ನಿರ್ಬಂಧ ಇದ್ದರೂ ಸರ್ಕಾರದ ನಿರ್ಧಾರಕ್ಕೆ ಸಡ್ಡು ಹೊಡೆದ ಆರಂಭಿಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಕೊನೆಗೊಳಿಸಿದ್ದಾರೆ.
ಸರ್ಕಾರದ ಆದೇಶ ಮತ್ತು ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಪಾದಯಾತ್ರೆಯನ್ನು ಕೊನೆಗೊಳಿಸುವ ಬಗ್ಗೆಯೇ ಹೆಚ್ಚಿನ ನಾಯಕರು ಒಲವು ವ್ಯಕ್ತಪಡಿಸಿದ್ದರಿಂದ ಇಂದಿಗೆ ಪಾದಯಾತ್ರೆ ಕೊನೆಯಾಗಿದೆ. 12 ದಿನಗಳ ಪಾದಯಾತ್ರಯನ್ನು 5 ದಿನಕ್ಕೆ ಮೊಟಕುಗೊಳಿಸಿದ್ದು, ಕೊರೊನಾ ಸೋಂಕು ಕಡಿಮೆಯಾದ ನಂತರ ರಾಮನಗರದಿಂದಲೇ ಮತ್ತೇ ಪಾದಯಾತ್ರೆಯನ್ನು ಪ್ರಾರಂಭಿಸಲು ಕಾಂಗ್ರಸ್ ನಾಯಕರು ನಿರ್ಧರಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…