ನವದೆಹಲಿ: ಬಿಜೆಪಿಯ ಷಡ್ಯಂತ್ರ್ಯದಿಂದ ತಮ್ಮ ಬಂಧನವಾಗಿರುವುದಾಗಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
ಇಡಿ ಬಂಧನದ ನಂತರ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷವನ್ನು ಮುಗಿಸುವ ಸಂಚಿನಿಂದ ರಾಜಕೀಯ ಪ್ರೇರಿತದಿಂದ ಬಂಧಿಸಲಾಗಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಟ್ವೀಟ್ ಮಾಡಿದ ಡಿಕೆ ಶಿವಕುಮಾರ್, ಬಿಜೆಪಿಯ ಕುತಂತ್ರ, ಮತ್ತು ಪ್ರತಿಕಾರಕ್ಕೆ ಬಲಿಯಾಗಿದ್ದೇನೆ ತಮ್ಮನ್ನು ಆರೆಸ್ಟ್ ಮಾಡಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯ ಸ್ನೇಹಿತರಿಗೆ ಧನ್ಯವಾದ ಹೇಳುವುದಾಗಿ ತಿಳಿಸಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…