ಬೆಂಗಳೂರು : ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಮತ ಚಲಾಯಿಸಿದ್ದಾರೆ. ಇದನ್ನು ಬಹಿರಂಗವಾಗಿಯೇ ಹೇಳಿಕೊಂಡ ಅವರು ಕಾಂಗ್ರೆಸ್ ಪಕ್ಷದ ಮೇಲಿನ ಪ್ರೀತಿಯಿಂದಾಗಿ ತಾನು ಮತ ಚಲಾಯಿಸಿರುವುದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ‘ಕ್ರಾಸ್ ವೋಟ್’ ಮಾಡಿದ ಶ್ರೀನಿವಾಸ್ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಿನ್ನೆಯಿಂದ ಗೆದ್ದಿರುವ ಶ್ರೀನಿವಾಸ್ ಗೌಡ ಅವರಿಗೆ ನಾಚಿಕೆ, ಮಾನ – ಮರ್ಯಾದೆ ಇದ್ದರೆ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.
ಯಾವ ಮುಖ ಹೊತ್ತುಕೊಂಡು ಶ್ರೀನಿವಾಸ್ ಗೌಡ ತಮ್ಮ ಕ್ಷೇತ್ರದ ಜನತೆಗೆ ಮುಖ ತೋರಿಸುತ್ತಾರೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿದ್ದಾರೆ. ಯಾವ ನೈತಿಕತೆ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಜೆಡಿಎಸ್ ಶಾಸಕರನ್ನು ಸೆಳೆಯಲು ಮುಂದಾಗಿದ್ದಾರೆ ಎಂದು ಕೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…