Featured

ಕಾಂಗ್ರೆಸ್‌ ಪರ ಮತ ಚಾಲಾಯಿಸಿದ ಶ್ರೀನಿವಾಸ್ ಗೌಡ ; ಮಾನ ಮರ್ಯಾದೆ ಇದ್ದರೇ ಪಕ್ಷ ಬಿಟ್ಟು ಹೋಗು :  HDK ಕಿಡಿ – Vishwnaews24

ಕಾಂಗ್ರೆಸ್‌ ಪರ ಮತ ಚಾಲಾಯಿಸಿದ ಶ್ರೀನಿವಾಸ್ ಗೌಡ ; ಮಾನ ಮರ್ಯಾದೆ ಇದ್ದರೇ ಪಕ್ಷ ಬಿಟ್ಟು ಹೋಗು :  HDK ಕಿಡಿ

ಬೆಂಗಳೂರು : ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಮತ ಚಲಾಯಿಸಿದ್ದಾರೆ. ಇದನ್ನು ಬಹಿರಂಗವಾಗಿಯೇ ಹೇಳಿಕೊಂಡ ಅವರು ಕಾಂಗ್ರೆಸ್ ಪಕ್ಷದ ಮೇಲಿನ ಪ್ರೀತಿಯಿಂದಾಗಿ ತಾನು ಮತ ಚಲಾಯಿಸಿರುವುದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ‘ಕ್ರಾಸ್ ವೋಟ್’ ಮಾಡಿದ ಶ್ರೀನಿವಾಸ್ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಿನ್ನೆಯಿಂದ ಗೆದ್ದಿರುವ ಶ್ರೀನಿವಾಸ್ ಗೌಡ ಅವರಿಗೆ ನಾಚಿಕೆ, ಮಾನ – ಮರ್ಯಾದೆ ಇದ್ದರೆ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಯಾವ ಮುಖ ಹೊತ್ತುಕೊಂಡು ಶ್ರೀನಿವಾಸ್ ಗೌಡ ತಮ್ಮ ಕ್ಷೇತ್ರದ ಜನತೆಗೆ ಮುಖ ತೋರಿಸುತ್ತಾರೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿದ್ದಾರೆ. ಯಾವ ನೈತಿಕತೆ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಜೆಡಿಎಸ್ ಶಾಸಕರನ್ನು ಸೆಳೆಯಲು ಮುಂದಾಗಿದ್ದಾರೆ ಎಂದು ಕೇಳಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

12 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

12 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

12 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

12 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago