ಚಂಡಿಗಢ: ಭಾರತ್ ಜೋಡೋ ಯಾತ್ರೆಯಲ್ಲಿ ಸಂಸದರೊಬ್ಬರು ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಮುಂಜಾನೆ (ಜ.14 ರಂದು) ಪಂಜಾಬ್‌ನ ಫಿಲ್ಲೌರ್‌ನಲ್ಲಿ ನಡೆದಿದೆ.
ಜಲಂಧರ್‌ನ ಕಾಂಗ್ರೆಸ್ ಸಂಸದ ಚೌಧರಿ ಸಂತೋಖ್ ಸಿಂಗ್ ಮೃತಪಟ್ಟ ಸಂಸದ.
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಸಂತೋಖ್ ಸಿಂಗ್ ಅವರ ಹೃದಯ ಬಡಿಯ ಹೆಚ್ಚಾಗ ಅಸ್ವಸ್ಥರಾಗಿದ್ದಾರೆ. ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆ ದಾಖಲಿಸಿದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಹೃದಯಾಘಾತಾದಿಂದ ಸಂಸದ ಸಂತೋಖ್ ಸಿಂಗ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ರಾಹುಲ್ ಗಾಂಧಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಸೆ.7 ರಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಜ.30 ರಂದು ಜಮ್ಮು -ಕಾಶ್ಮೀರದಲ್ಲಿ ಯಾತ್ರೆ ಮುಕ್ತಾಯ ಕಾಣಲಿದೆ.
Join our Whatsapp group by clicking the below link 👇👇
ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…
ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…
ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…
ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…