ರಾಜ್ಯ ನ್ಯೂಸ್

ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಅಲ್ಪಾವಧಿ ಸರ್ಕಾರ, ಎರಡೆರಡು ತಲೆ, ನಾಲ್ಕು.. ನಾಲ್ಕು ಕೈ ಹುಟ್ಟೋ ಮಕ್ಕಳು ಬಹಳ ದಿನ ಬದುಕಲ್ಲ: ಈಶ್ವರಪ್ಪ

ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಅಲ್ಪಾವಧಿ ಸರ್ಕಾರ. ಇದೊಂದು ಪ್ರಕೃತಿ ವಿರುದ್ಧವಾದ ಪ್ರಕ್ರಿಯೆಯಾಗಿದೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಮೈಸೂರಲ್ಲಿ ಮಾತನಾಡಿದ ಅವರು, ಪ್ರಮಾಣ ವಚನ ಸ್ವೀಕಾರ ಮಾಡುವವರೆಗೂ ಈ ಸರ್ಕಾರ ಇರುತ್ತಾ ಅನ್ನೋ ಅನುಮಾನ ಇದೆ. ಒಂದೊಂದು ಬಾರಿ ಎರಡೆರಡು ತಲೆ, ನಾಲ್ಕು ನಾಲ್ಕು ಕೈ ಇರುವ ಮಕ್ಕಳು ಹುಟ್ಟುತ್ತವೆ. ಅಂತಹ ಮಕ್ಕಳು ಬಹಳ ದಿನ ಬದುಕೋಲ್ಲ. ಈ ಸರ್ಕಾರದ ಪರಿಸ್ಥಿತಿಯೂ ಹಾಗೆಯೇ ಆಗಿದೆ. ಇನ್ನು ಮೂರು ತಿಂಗಳು ಮಾತ್ರ ಈ ಮೈತ್ರಿಯ ಆಯುಷ್ಯ ಅಂತ ಭವಿಷ್ಯ ನುಡಿದರು.

ನಾವೇನು ಆಪರೇಷನ್ ಕಮಲ ನಡೆಸೋಲ್ಲ. ಮೋದಿ ಅಭಿವೃದ್ಧಿ ಮೆಚ್ಚಿ ಬರುವವರನ್ನ ನಾವು ಸ್ವಾಗತ ಮಾಡುತ್ತೇವೆ. ಸಿದ್ದರಾಮಯ್ಯರನ್ನ ಕಾಂಗ್ರೆಸ್ ಯೂಸ್ ಮಾಡಿಕೊಳ್ಳುತ್ತಿದೇಯಾ ಅಂತ ಅವರನ್ನೆ ಕೇಳಿ ಎಂದರು.

ಈಗಲಾದರೂ ಸಿದ್ದರಾಮಯ್ಯ ತಮ್ಮ ಭಾಷೆ ನಡವಳಿಕೆ ಬದಲಾಯಿಸಿಕೊಳ್ಳಲಿ. ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಅವರು ಬೇರೆ ಪಕ್ಷದಲ್ಲಿದ್ದುಕೊಂಡು ವಾಗ್ದಾಳಿ ನಡೆಸಿದ್ದರು. ಆದರೆ ಜೆಡಿಎಸ್-ಕಾಂಗ್ರೆಸ್ ನಾಯಕರು ಯಾವಾಗಲೂ ಬೈದಾಡಿಕೊಂಡು ಈಗ ಒಂದಾದರೇ ಏನರ್ಥ ಎಂದು ಪ್ರಶ್ನಿಸಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

22 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

23 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago