Featured

ಕಾಂಗ್ರೆಸ್ ಮುಕ್ತ ಭಾರತದ ಜತೆಯಲ್ಲೇ ಭ್ರಷ್ಟಚಾರ ಮುಕ್ತ ಭಾರತ ನಿರ್ಮಾಣ: ಡಿಸಿಎಂ ಅಶ್ವಥ್ ನಾರಾಯಣ್ – Vishwanews24

ಕಾಂಗ್ರೆಸ್ ಮುಕ್ತ ಭಾರತದ ಜತೆಯಲ್ಲೇ ಭ್ರಷ್ಟಚಾರ ಮುಕ್ತ ಭಾರತ ನಿರ್ಮಾಣ: ಡಿಸಿಎಂ ಅಶ್ವಥ್ ನಾರಾಯಣ್ – Vishwanews24

ಮಾಗಡಿ (ರಾಮನಗರ): ಕಾಂಗ್ರೆಸ್ ಪಕ್ಷವೆಂದರೆ ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ. ಕಾಂಗ್ರೆಸ್ ಪಕ್ಷವೆಂದರೆ ಭ್ರಷ್ಟಾಚಾರ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಗುರಿ ಸಾಧಿಸುವುದರ ಜತೆ ಜತೆಯಲ್ಲೇಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡುವುದರಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಾಗಡಿಯಲ್ಲಿ ಗುರುವಾರ ಬೆಳಗ್ಗೆ ಹಿರಿಯ ಮುಖಂಡ ಎಚ್.ಎಂ.ಕೃಷ್ಣಮೂರ್ತಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡ ನಂತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ಅಭಿವೃದ್ಧಿ ಪರ ಕಾರ್ಯಕ್ರಮಗಳ ಪ್ರವಾಹದಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುತ್ತಿದೆ. ದೇಶದ ಜನರ ನಾಡಿಮಿತಕ್ಕೆ ತಕ್ಕಂತೆ ಬಿಜೆಪಿ ಕೆಲಸ ಮಾಡುತ್ತಿರುವ ಕಾರಣಕ್ಕಾಗಿಯೇ ದೇಶಾದ್ಯಂತ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಎಲ್ಲ ಹಂತಗಳಲ್ಲೂ ಭ್ರಷ್ಟಾಚಾರ ಬೇರೂರಿತ್ತು. ಅದನ್ನು ಈಗ ಬುಡಸಮೇತ ಕಿತ್ತೊಗೆಯಲಾಗುತ್ತಿದೆ. ಬಚ್ಚಿಟ್ಟಿದ್ದ ಕಪ್ಪು ಹಣ ರಾಶಿರಾಶಿಯಾಗಿ ಹೊರಬರುತ್ತಿದೆ. ದೇಶದ ಆರ್ಥಿಕತೆಯಲ್ಲಿ, ಜಾರಿಯಾಗುತ್ತಿರುವ ಯೋಜನೆಗಳಲ್ಲಿ ಪಾರದರ್ಶಕತೆ ಬಂದಿದೆ. ಈ ಕಾರಣದಿಂದ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಜನರು ಕಾಂಗ್ರೆಸ್ ಪಕ್ಷವನ್ನು ತಮ್ಮತಮ್ಮ ಗ್ರಾಮಗಳಿಂದ ಹೊರ ಹಾಕಲಿದ್ದಾರೆಂದು ಉಪ ಮುಖ್ಯಮಂತ್ರಿ ಹೇಳಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

12 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

12 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

12 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

15 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

15 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago